ಜೋರ್ಡಾನ್: ಆರು ಬಾರಿ ಏಷ್ಯನ್ ಪದಕವಿಜೇತ ಶಿವ ಥಾಪಾ (63.5 ಕೆಜಿ ವಿಭಾಗ) ಗುರುವಾರ ಜೋರ್ಡಾನ್‌ನ ಅಮ್ಮನ್‌ನಲ್ಲಿ ನಡೆದ 2022 ರ (ASBC) ಏಷ್ಯನ್ ಎಲೈಟ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಪ್ರವೇಶವನು ಪಡೆದಿದ್ದಾರೆ.
ಶಿವ ಅವರು ಸೆಮಿಫೈನಲ್‌ನಲ್ಲಿ 2019 ರ ಏಷ್ಯನ್ ಚಾಂಪಿಯನ್ ತಜಕಿಸ್ತಾನದ ಬಖೋದುರ್ ಉಸ್ಮಾನೋವ್ ಅವರನ್ನು ಎದುರಿಸಿದ್ದರು. ಎರಡೂ ಬಾಕ್ಸರ್‌ಗಳು ಆರಂಭದಿಂದಲೂ ತಮ್ಮ ಅಪಾರ ಅನುಭವ ಮತ್ತು ಯುದ್ಧತಂತ್ರದ ಕುಶಾಗ್ರಮತಿಯನ್ನು ಪ್ರದರ್ಶಿಸಿದರು. 4:1 ವಿಭಜನೆಯ ತೀರ್ಪಿನಲ್ಲಿ ತನ್ನ ಕಿರಿಯ ಎದುರಾಳಿಯನ್ನು ಸೋಲಿಸಿ ಮೇಲುಗೈ ಸಾಧಿಸಿದರು.2021ರ ಏಷ್ಯನ್ ಚಾಂಪಿಯನ್‌ಶಿಪ್‌ನ ಸೆಮಿಫೈನಲ್‌ನಲ್ಲಿ ಶಿವ ಬಖೋದೂರ್ ಅವರನ್ನು ಸೋಲಿಸಿದ್ದರು. ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾ (ಬಿಎಫ್‌ಐ) ಪತ್ರಿಕಾ ಪ್ರಕಟಣೆಯ ಪ್ರಕಾರ, ಅವರು ಶನಿವಾರದ ಫೈನಲ್‌ನಲ್ಲಿ ಉಜ್ಬೇಕಿಸ್ತಾನ್‌ನ ಅಬ್ದುಲ್ಲಾವ್ ರುಸ್ಲಾನ್ ಅವರನ್ನು ಎದುರಿಸಲಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…