ಕ್ರೀಡೆ

ಏಷ್ಯನ್‌ ಗೇಮ್ಸ್‌: ಭಾರತಕ್ಕೆ ಗ್ರೀಕೊ ರೋಮನ್ ಕುಸ್ತಿಯಲ್ಲಿ ಕಂಚು

ಹಾಂಗ್‌ಝೌ : ಗ್ರೀಕೊ ರೋಮನ್ ಕುಸ್ತಿ ಸ್ಪರ್ಧೆಯಲ್ಲಿ ಭಾರತಕ್ಕೆ 13 ವರ್ಷಗಳ ನಂತರ ಪದಕ ದೊರಕಿದೆ.

ಏಷ್ಯನ್ ಗೇಮ್ಸ್ 2023ರ ಕ್ರೀಡಾಕೂಟದಲ್ಲಿ ಪುರುಷರ 87 ಕೆ.ಜಿ ಗ್ರೀಕೊ ರೋಮನ್ ಕುಸ್ತಿ ವಿಭಾಗದಲ್ಲಿ ಭಾರತದ ಸುನಿಲ್ ಕುಮಾರ್ ಕಂಚಿನ ಪದಕ ಜಯಿಸಿದ್ದಾರೆ.

ಚಾಣಕ್ಯತನ ಮೆರೆದ ಭಾರತೀಯ ಸ್ಪರ್ಧಿ ಕಿರ್ಗಿಸ್ತಾನದ ಅಟಾಬೆಕ್ ಅಜಿಸ್ಟೆಕೋವ್ ವಿರುದ್ಧ ಗೆಲುವು ಸಾಧಿಸಿದರು.

ಈ ಹಿಂದೆ 2010ರ ಏಷ್ಯನ್ ಗೇಮ್ಸ್‌ನಲ್ಲಿ ಗ್ರೀಕೊ ರೋಮನ್ ವಿಭಾಗದಲ್ಲಿ ಭಾರತದ ರವಿಂದರ್‌ ಸಿಂಗ್ (60 ಕೆ.ಜಿ) ಮತ್ತು ಸುನಿಲ್ ಕುಮಾರ್ ರಾಣಾ (66 ಕೆ.ಜಿ) ಕಂಚಿನ ಪದಕ ಜಯಿಸಿದ್ದರು.

ಸಾಬ್ಬಿಗೆ ಬೆಳ್ಳಿ

ಪುರುಷರ 5000 ಮೀ ಓಟದಲ್ಲಿ ಆನಿನಾಶ್ ಸಾಚ್ಚೆ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಮತ್ತೊಂದೆಡೆ 800 ಮೀ ಮಹಿಳೆಯರ ಓಟದಲ್ಲಿ ಹರ್ಮಿಲನ್ ಬೆಸ್ಟ್‌ ಬೆಳ್ಳಿ ಪದಕ ಜಯಿಸಿದ್ದಾರೆ.

ಭಾರತ ಐತಿಹಾಸಿಕ ಸಾಧನೆ :

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಸ್ಪರ್ಧಿಗಳು ಬುಧವಾರ ಮೂರು ಚಿನ್ನ ಸೇರಿದಂತೆ ಒಟ್ಟು 12 ಪದಕಗಳನ್ನು ಗೆದ್ದಿದ್ದಾರೆ. ಈ ಮೂಲಕ ಭಾರತವು 81 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದೆ. ಇದು ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತದ ಸರ್ವಶ್ರೇಷ್ಠ ಸಾಧನೆಯಾಗಿದೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago