ಹಾಂಗ್‌ಝೌ : ಭಾರತದ ರಾಮ್ ಬಾಬೂ ಹಾಗೂ ಮಂಜು ರಾಣಿ ಅವರು ಏಷ್ಯನ್ ಕ್ರೀಡಾಕೂಟದ 35 ಕಿ.ಮೀ. ರೇಸ್ ವಾಕ್ ಮಿಶ್ರ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿದ್ದಾರೆ.
ಈ ಜೋಡಿ 5 ಗಂಟೆ 51.14 ನಿಮಿಷದಲ್ಲಿ ಗುರಿ ಮುಟ್ಟಿತು, ರಾಮ್ 2 ಗಂಟೆ 42,11 ನಿಮಿಷದಲ್ಲಿ ಕ್ರಮಿಸಿದರೆ, ರಾಣಿ 3 ಗಂಟೆ 9003 ನಿಮಿಷದಲ್ಲಿ ಸ್ಪರ್ಧೆ ಪೂರ್ಣಗೊಳಿಸಿದರು.
ಚೀನಾ (5 ಗಂಟೆ 16.41 ನಿಮಿಷ) ಹಾಗೂ ಜಪಾನ್ (5 ಗಂಟೆ 22.11ನಿಮಿಷ) ಜೋಡಿಗಳು ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದಿವೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…