ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಗುರುವಾರ ಕೂಡ ಮುಂದುವರಿದಿದೆ. 12 ದಿನವಾದ ಇಂದು ಭಾರತ ಎರಡು ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ.
ಕ್ವಾಷ್ ಮಿಕ್ಸೆಡ್ ಡಬಲ್ಸ್ನಲ್ಲಿ ದೀಪಿಕಾ ಪಳ್ಳಿಕಲ್ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಮಲೇಷ್ಯಾ ಜೋಡಿಯನ್ನು 2-0(11-10, 11-10) ಅಂತರದಿಂದ ಮಣಿಸಿ ಚಿನ್ನದ ಪದಕ್ಕೆ ಮುತ್ತಿಟ್ಟಿದ್ದಾರೆ.
ಭಾರತದ ಅನುಭವಿ ಜೋಡಿಯ ಮುಂದೆ ಮಲೇಷ್ಯಾದ ಐಫಾ ಬಿಂಟಿ ಅಜ್ಮಾನ್ ಮತ್ತು ಮೊಹಮ್ಮದ್ ಸಯಾಫಿಕ್ ಬಿನ್ ಮೊಹಮ್ಮದ್ ಜೋಡಿ ಸಂಪೂರ್ಣ ವಿಫಲಗೊಂಡಿತು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…