ಕ್ರೀಡೆ

ಏಷ್ಯನ್ ಗೇಮ್ಸ್: ಸ್ಕ್ವಾಷ್‌ ಮಿಕ್ಸೆಡ್​ ಡಬಲ್ಸ್​ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ದೀಪಿಕಾ-ಹರಿಂದರ್

ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಗುರುವಾರ ಕೂಡ ಮುಂದುವರಿದಿದೆ. 12 ದಿನವಾದ ಇಂದು ಭಾರತ ಎರಡು ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ.

ಕ್ವಾಷ್‌ ಮಿಕ್ಸೆಡ್​ ಡಬಲ್ಸ್​ನಲ್ಲಿ ದೀಪಿಕಾ ಪಳ್ಳಿಕಲ್‌​ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಮಲೇಷ್ಯಾ ಜೋಡಿಯನ್ನು 2-0(11-10, 11-10) ಅಂತರದಿಂದ ಮಣಿಸಿ ಚಿನ್ನದ ಪದಕ್ಕೆ ಮುತ್ತಿಟ್ಟಿದ್ದಾರೆ.

ಭಾರತದ ಅನುಭವಿ ಜೋಡಿಯ ಮುಂದೆ ಮಲೇಷ್ಯಾದ ಐಫಾ ಬಿಂಟಿ ಅಜ್ಮಾನ್ ಮತ್ತು ಮೊಹಮ್ಮದ್ ಸಯಾಫಿಕ್ ಬಿನ್ ಮೊಹಮ್ಮದ್ ಜೋಡಿ ಸಂಪೂರ್ಣ ವಿಫಲಗೊಂಡಿತು.

andolanait

Recent Posts

ಕ್ಷೇತ್ರ ಪುನರ್‌ವಿಂಗಡಣೆಯಲ್ಲಿ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಲೋಕಸಭಾ ಸ್ಥಾನಗಳ ಸಂಖ್ಯೆ…

16 hours ago

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಇಂಡಿಯಾ ಮೈತ್ರಿಕೂಟದ ವಿರೋಧ | ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಯನ್ನು ವಿರೋಧಿಸುವುದಾಗಿ ಇಂಡಿಯಾ ಮೈತ್ರಿಕೂಟ ಘೋಷಿಸಿದೆ. ನವೆಂಬರ್ 30ರಂದು ಲೋಕಸಭೆಯಲ್ಲಿ ಮಸೂದೆ ಚರ್ಚೆಗೆ ಬರುವ ನಿರೀಕ್ಷೆಯಿದೆ. ಲೋಕಸಭೆಯ…

16 hours ago

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ಮೀಸಲಾತಿ | ಭರವಸೆ ಈಡೇರಿಸಲು ಬದ್ಧ ಎಂದ ಮೋದಿ

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಭರವಸೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು…

17 hours ago

ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ ಘೋಷಣೆ

ನವದೆಹಲಿ: ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ ಘೋಷಿಸಿದೆ. ಮುಂದಿನ ವಾರ ಸಂಸತ್ತಿನಲ್ಲಿ ಈ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ…

17 hours ago

ಓದುಗರ ಪತ್ರ: ಈ ಸರಳತೆ ಹೀಗೆಯೇ ಇರಲಿ

ಇಂದಿನ ದುಬಾರಿ ಕಾಲದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವೈಭವದ ಮದುವೆಗಳನ್ನು ನಡೆಸಬೇಕೆ ಎಂಬ ಪ್ರಶ್ನೆ ಏಳುತ್ತದೆ. ಮದುವೆ ಹೇಗೆ…

22 hours ago