ಹ್ಯಾಂಗ್‌ಝೌ: ಭಾರತದ ಹಿರಿಯ ಟೆನಿಸಿಗ, ಕರ್ನಾಟಕದ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಏಶ್ಯನ್ ಗೇಮ್ಸ್ ಮಿಶ್ರ ಡಬಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಶನಿವಾರ ನಡೆದ ಫೈನಲ್‌ನಲ್ಲಿ ಭಾರತೀಯ ಜೋಡಿ ಚೈನೀಸ್ ತೈಪೆ ಜೋಡಿ ವಿರುದ್ಧ 2-6 6-3 (10)-(4) ಅಂತರದಲ್ಲಿ ರೋಚಕವಾಗಿ ಗೆಲುವು ಸಾಧಿಸಿತು.
https://x.com/Media_SAI/status/1708022395515367597?s=20
ಇದಕ್ಕೂ ಮುನ್ನಾ ನಡೆದ ಸೆಮಿಫೈನಲ್ ಪಂದ್ಯದಲ್ಲಿ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಅವರ ಜೋಡಿ, ಚೈನೀಸ್ ತೈಪೆಯ ಯು- ಹಸಿಯು ಹ್ಸು ಮತ್ತು ಹಾವೊ- ಚಿಂಗ್ ಚಾಂಗ್ ವಿರುದ್ಧ 6-1,3-6, 10-4 ಸೆಟ್ ಗಳಿಂದ ಗೆಲುವು ಸಾಧಿಸಿತ್ತು.
ಹಿಂದಿನ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ತಂಡ ತಲಾ ಎರಡು ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ಒಳಗೊಂಡಂತೆ ಒಟ್ಟು ಆರು ಮಿಶ್ರ ಡಬಲ್ಸ್ ಪದಕಗಳನ್ನು ಗೆದ್ದಿದೆ.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…