ಕ್ರೀಡೆ

ಏಶ್ಯನ್ ಗೇಮ್ಸ್: ಟೆನ್ನಿಸ್ ಮಿಶ್ರ ಡಬಲ್ಸ್ ನಲ್ಲಿ ಭಾರತಕ್ಕೆ ಸ್ವರ್ಣ ಪದಕ

ಹ್ಯಾಂಗ್‌ಝೌ: ಭಾರತದ ಹಿರಿಯ ಟೆನಿಸಿಗ, ಕರ್ನಾಟಕದ ರೋಹನ್‌ ಬೋಪಣ್ಣ ಮತ್ತು ರುತುಜಾ ಭೋಸಲೆ ಏಶ್ಯನ್ ಗೇಮ್ಸ್ ಮಿಶ್ರ ಡಬಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಶನಿವಾರ ನಡೆದ ಫೈನಲ್‌ನಲ್ಲಿ ಭಾರತೀಯ ಜೋಡಿ ಚೈನೀಸ್ ತೈಪೆ ಜೋಡಿ ವಿರುದ್ಧ 2-6 6-3 (10)-(4) ಅಂತರದಲ್ಲಿ ರೋಚಕವಾಗಿ ಗೆಲುವು ಸಾಧಿಸಿತು.

https://x.com/Media_SAI/status/1708022395515367597?s=20

ಇದಕ್ಕೂ ಮುನ್ನಾ ನಡೆದ ಸೆಮಿಫೈನಲ್ ಪಂದ್ಯದಲ್ಲಿ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಅವರ ಜೋಡಿ, ಚೈನೀಸ್ ತೈಪೆಯ ಯು- ಹಸಿಯು ಹ್ಸು ಮತ್ತು ಹಾವೊ- ಚಿಂಗ್  ಚಾಂಗ್ ವಿರುದ್ಧ 6-1,3-6, 10-4 ಸೆಟ್ ಗಳಿಂದ ಗೆಲುವು ಸಾಧಿಸಿತ್ತು.

ಹಿಂದಿನ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ತಂಡ ತಲಾ ಎರಡು ಚಿನ್ನ, ಬೆಳ್ಳಿ ಮತ್ತು  ಕಂಚಿನ ಪದಕ ಒಳಗೊಂಡಂತೆ ಒಟ್ಟು ಆರು ಮಿಶ್ರ ಡಬಲ್ಸ್ ಪದಕಗಳನ್ನು ಗೆದ್ದಿದೆ.

andolanait

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

9 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

9 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

10 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

10 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

10 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

10 hours ago