ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್‌ನ ಮಹಿಳಾ ಹಾಕಿ ವಿಭಾಗದಲ್ಲಿ ಜಪಾನ್ ವಿರುದ್ಧ ಗೆದ್ದು ಭಾರತ ತಂಡ ಕಂಚಿನ ಪದಕ ಗೆದ್ದುಕೊಂಡಿದೆ.
ಕಂಚಿನ ಪದಕಕ್ಕಾಗಿ ಶನಿವಾರ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ 2-1 ಗೋಲುಗಳ ಅಂತರದಿಂದ ಗೆಲುವು ದಾಖಲಿಸಿತು.
ಪುರುಷರ ಹಾಕಿ ವಿಭಾಗದಲ್ಲಿ ಭಾರತ ತಂಡ ಚಿನ್ನ ಜಯಿಸಿದೆ. ಇದಕ್ಕೆ ಸಮಾನವಾದ ಸಾಧನೆ ಮಾಡಲು ಮಹಿಳಾ ತಂಡಕ್ಕೆ ಸಾಧ್ಯವಾಗಿಲಿಲ್ಲ.
ಭಾರತ ತಂಡವು ಸೆಮಿ ಫೈನಲ್ ನಲ್ಲಿ ಸತಿಥೇಯ ಚೀನಾ ವಿರುದ್ಧ 4-0 ಗೋಲುಗಳ ಅಂತರದಿಂದ ಸೋಲಿಗೆ ಶರಣಾಗಿತ್ತು. ಆದರೂ ಈಗ ಜಪಾನ್ ತಂಡವನ್ನು ಮಣಿಸಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ.
ಭಾರತ ಪುರುಷರ ತಂಡ ಸ್ವರ್ಣದೊಂದಿಗೆ 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೂ ಅರ್ಹತೆ ಗಿಟ್ಟಿಸಿಕೊಂಡಿತು.
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…
ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…