ಕ್ರೀಡೆ

ಏಷ್ಯನ್‌ ಗೇಮ್ಸ್‌| ಪುರುಷರ ರೋಯಿಂಗ್‌ ಸ್ಪರ್ಧೆ: ಕಂಚಿಕೆ ತೃಪ್ತಿಪಟ್ಟ ಭಾರತ

ಹಾಂಗ್‌ಝೌ: ಏಷ್ಯನ್‌ ಗೇಮ್ಸ್‌ನ ಪುರುಷರ ರೋಯಿಂಗ್‌ ಫೈನಲ್‌ನಲ್ಲಿ ಭಾರತ ತಂಡ ಕಂಚಿನ ಪದಕ ಜಯಿಸಿದೆ.

ಜಸ್ವಿಂದರ್‌ ಸಿಂಗ್‌, ಭೀಮ್‌ ಸಿಂಗ್‌, ಪುನೀತ್‌ ಕುಮಾರ್‌, ಆಶಿಶ್‌ ಕುಮಾರ್‌ ಒಳಗೊಂಡ ಭಾರತ ರೋಯಿಂಗ್‌ ತಂಡ ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡಿತು.

ಭಾರತ ತಂಡ 6:10:81 ಸೆಕೆಂಡ್‌ನಲ್ಲಿ ಗುರಿ ತಲುಪಿ ಕಂಚಿನ ಪದಕ ಪಡೆದುಕೊಂಡಿತು. ಚೀನಾ 6:10:04 ಸೆಕೆಂಡ್‌ನಲ್ಲಿ ಗುರಿ ತಲುಪಿ ಚಿನ್ನಕ್ಕೆ ಮುತ್ತಿಟ್ಟಿತು. ಉಜ್ಬೇಕಿಸ್ತಾನ್‌ ಬೆಳ್ಳಿ ಪಡಕ ಜಯಿಸಿತು.

ಪುರುಷರ ಸಿಂಗಲ್ಸ್‌ ಸ್ಕಲ್ಸ್‌ ಸ್ಪರ್ಧೆಯ ಫೈನಲ್‌ನಲ್ಲಿ ಭಾರತದ ರೋವರ್‌ ಬಲರಾಜ್‌ ಪನ್ವಾರ್‌ ನಾಲ್ಕನೇ ಸ್ಥಾನ ಪಡೆದರು.

andolanait

Recent Posts

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

8 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

38 mins ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

60 mins ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

2 hours ago

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

2 hours ago

ಹೊರ್ಮುಜ್‌ ಬಿಕ್ಕಟ್ಟು : ಸಂಘರ್ಷ ಶಮನಕ್ಕೆ ಇರಾನ್‌ ಹೊಸ ದಾಳ

ಟೆಹ್ರಾನ್‌ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…

2 hours ago