ಕ್ರೀಡೆ

ಏಷ್ಯನ್‌ ಗೇಮ್ಸ್‌| ಸೆಮಿಸ್‌ನಲ್ಲಿ ಭಾರತಕ್ಕೆ ಪಾಕ್‌ ಎದುರಾಳಿ

ಹ್ಯಾಂಗ್‌ಝೌ : ಏಷ್ಯನ್‌ ಗೇಮ್ಸ್‌ ಕಬಡ್ಡಿ ವಿಭಾಗದಲ್ಲಿ ಏಳು ಬಾರಿಯ ಚಾಂಪಿಯನ್‌ ಭಾರತ ಪುರುಷರ ತಂಡವು ಸೆಮಿಫೈನಲ್‌ ಪ್ರವೇಶಿಸಿದೆ. ಈ ಮೂಲಕ ಪದಕವನ್ನು ಖಾತ್ರಿಪಡಿಸಿದೆ.

ಪುರುಷರ ಕಬಡ್ಡಿ ಎ ಗುಂಪಿನ ಪಂದ್ಯದಲ್ಲಿ ಚೀನಾ ತೈಪೆ ವಿರುದ್ಧ ಭಾರತ 50-27 ಅಂಕಗಳ ಅಂತರದ ಭರ್ಜರಿ ಜಯ ದಾಖಲಿಸಿದೆ

ಬಳಿಕ ಎ ಗುಂಪಿನ ಕೊನೆಯ ಲೀಗ್‌ ಪಂದ್ಯದಲ್ಲಿ ಭಾರತ ತಂಡವು ಜಪಾನ್‌ ವಿರುದ್ಧ 56-28ರ ಅಂತರದ ಗೆಲುವು ದಾಖಲಿಸಿತು.

ಅಜೇಯ ಓಟ ಮುಂದುವರಿಸಿದ ಭಾರತ ತಂಡವೀಗ ಸೆಮಿಫೈನಲ್‌ ಮುಖಾಮುಖಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.
ಬಿ ಗುಂಪಿನ ಎರಡನೇ ತಂಡವಾಗಿ ಪಾಕಿಸ್ತಾನ ಅಂತಿಮ ನಾಲ್ಕರ ಘಟ್ಟವನ್ನು ಪ್ರವೇಶಿಸಿದೆ.

andolanait

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

1 hour ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

4 hours ago