ಹ್ಯಾಂಗ್ಝೌ : ಏಷ್ಯನ್ ಗೇಮ್ಸ್ ಕಬಡ್ಡಿ ವಿಭಾಗದಲ್ಲಿ ಏಳು ಬಾರಿಯ ಚಾಂಪಿಯನ್ ಭಾರತ ಪುರುಷರ ತಂಡವು ಸೆಮಿಫೈನಲ್ ಪ್ರವೇಶಿಸಿದೆ. ಈ ಮೂಲಕ ಪದಕವನ್ನು ಖಾತ್ರಿಪಡಿಸಿದೆ.
ಪುರುಷರ ಕಬಡ್ಡಿ ಎ ಗುಂಪಿನ ಪಂದ್ಯದಲ್ಲಿ ಚೀನಾ ತೈಪೆ ವಿರುದ್ಧ ಭಾರತ 50-27 ಅಂಕಗಳ ಅಂತರದ ಭರ್ಜರಿ ಜಯ ದಾಖಲಿಸಿದೆ
ಬಳಿಕ ಎ ಗುಂಪಿನ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡವು ಜಪಾನ್ ವಿರುದ್ಧ 56-28ರ ಅಂತರದ ಗೆಲುವು ದಾಖಲಿಸಿತು.
ಅಜೇಯ ಓಟ ಮುಂದುವರಿಸಿದ ಭಾರತ ತಂಡವೀಗ ಸೆಮಿಫೈನಲ್ ಮುಖಾಮುಖಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.
ಬಿ ಗುಂಪಿನ ಎರಡನೇ ತಂಡವಾಗಿ ಪಾಕಿಸ್ತಾನ ಅಂತಿಮ ನಾಲ್ಕರ ಘಟ್ಟವನ್ನು ಪ್ರವೇಶಿಸಿದೆ.
ರಾಜ್ಯದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದು, ರಾಜ್ಯದ ರಾಜ್ಯಪಾಲರಾಗಿ…
ಔಷಧಿಗಳ ನೈಜ ದರಕ್ಕೂ ಮತ್ತು ಮಾರಾಟ ದರಕ್ಕೂ ಅಜಗಜಾಂತರ ವ್ಯತ್ಯಾಸ ಇರುವುದನ್ನು ಇತ್ತೀಚೆಗೆ ದೇಶದ ಸರ್ವೋಚ್ಚ ನ್ಯಾಯಾಲಯ ಗಮನಿಸಿ ತೀವ್ರ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಡಪಾಯಿಗಳ ಸೇವೆ ಮಾಡಿ ಜನರ ಹೃದಯ ಗೆದ್ದ ಮಾತೆ ಮದರ್ ಥೆರೇಸಾ ಈಗ ನಮ್ಮ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಅಂತೂ ನಾಲ್ಕು ಹುಡುಗರು ಸ್ಟೇಷನ್ ಒಳಗೆ ಹೋದರು ಎಂದರೆ ಮತ್ತೊಂದು ಸಂಕಟ ಶುರು ಪಿಎಸ್ಐ…
ನವೀನ್ ಡಿಸೋಜ ಒಂದೇ ದಿನದಲ್ಲಿ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳ ವೀಕ್ಷಣೆ; ವಯಸ್ಕರಿಗೆ ೪೦೦, ಮಕ್ಕಳಿಗೆ ೩೦೦ ರೂ.ದರ ಮಡಿಕೇರಿ:…
ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು:…