ಹಾಂಗ್‌ಝೌ : ಹಾಲಿ ಚಾಂಪಿಯನ್ ಭಾರತದ ತಜಿಂದರ್ ಪಾಲ್ ಸಿಂಗ್ ತೂರ್ ಏಶ್ಯನ್ ಗೇಮ್ಸ್‌ನಲ್ಲಿ ಶಾಟ್‌ಪುಟ್ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಗೆದ್ದುಕೊಂಡಿದ್ದಾರೆ.
ಭಾನುವಾರ ನಡೆದ ಪುರುಷರ ಶಾಟ್‌ಪುಟ್ ಫೈನಲ್‌ನಲ್ಲಿ ತನ್ನ ಆರನೇ ಹಾಗೂ ಅಂತಿಮ ಪ್ರಯತ್ನದಲ್ಲಿ ಶಾಟ್‌ಪುಟ್ ಅನ್ನು 20.36 ಮೀ.ದೂರಕ್ಕೆ ಎಸೆದಿರುವ ತಜಿಂದರ್‌ಪಾಲ್ ಮೊದಲ ಸ್ಥಾನಕ್ಕೆ ನೆಗೆದು ಈ ಸಾಧನೆ ಮಾಡಿದರು.
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…
ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್…