ಮುಂಬೈ: ಇಂಗ್ಲೆಂಡ್ ತಂಡದ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ಈಗಾಗಲೇ ಕೈವಶ ಮಾಡಿಕೊಂಡಿದೆ. ಉಳಿದಿರುವ ಕೊನೆಯ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಸಂಜು ಸಾಮ್ಸನ್ ಲಯಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ.
ಈ ಸರಣಿಯಲ್ಲಿ ಸರ್ಯಕುಮಾರ್ ಯಾದವ್ ಹಾಗೂ ಸಂಜು ಸಾಮ್ಸನ್ ಅಂತ ಹೇಳಿಕೊಳ್ಳುವ ಹಾಗೆ ಪ್ರದರ್ಶನ ನೀಡಿಲ್ಲ. ಸತತವಾಗಿ ಇಬ್ಬರು ವೈಫಲ್ಯ ಅನುಭವಿಸುತ್ತಿದ್ದಾರೆ. ಭಾನುವಾರ ನಡೆಯುವ ಕೊನೆಯ ಪಂದ್ಯದಲ್ಲಿ ಲಯಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ.
ಮುಂಬರುವ ಚಾಂಪಿಯನ್ಸ್ ಟ್ರೋಫಿಗಾಗಿ ಬಿಸಿಸಿಐ ಈಗಾಗಲೇ ಟೀಂ ಇಂಡಿಯಾದ 15 ಸದಸ್ಯರನ್ನು ಆಯ್ಕೆ ಮಾಡಿದೆ. ಮುಂದಿನ ಚಾಂಪಿಯನ್ಸ್ ಟ್ರೋಫಿಯಲ್ಲಿ 11ರ ಬಳಗದಲ್ಲಿ ಕಾಣಿಸಿಕೊಳ್ಳಬೇಕೆಂದರೆ ಈ ಸರಣಿಯಲ್ಲಿ ಫಾರ್ಮ್ ಕಂಡುಕೊಳ್ಳುವುದು ಮುಖ್ಯವಾಗಿದೆ.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…