ಕ್ರೀಡೆ

AUS V/S ENG: ಲಯಕ್ಕೆ ಮರಳುವ ನಿರೀಕ್ಷೆಯಲ್ಲಿ ಸೂರ್ಯ, ಸಂಜು

ಮುಂಬೈ: ಇಂಗ್ಲೆಂಡ್‌ ತಂಡದ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ಈಗಾಗಲೇ ಕೈವಶ ಮಾಡಿಕೊಂಡಿದೆ. ಉಳಿದಿರುವ ಕೊನೆಯ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್‌ ಯಾದವ್‌ ಹಾಗೂ ಸಂಜು ಸಾಮ್ಸನ್‌ ಲಯಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ.

ಈ ಸರಣಿಯಲ್ಲಿ ಸರ್ಯಕುಮಾರ್‌ ಯಾದವ್‌ ಹಾಗೂ ಸಂಜು ಸಾಮ್ಸನ್‌ ಅಂತ ಹೇಳಿಕೊಳ್ಳುವ ಹಾಗೆ ಪ್ರದರ್ಶನ ನೀಡಿಲ್ಲ. ಸತತವಾಗಿ ಇಬ್ಬರು ವೈಫಲ್ಯ ಅನುಭವಿಸುತ್ತಿದ್ದಾರೆ. ಭಾನುವಾರ ನಡೆಯುವ ಕೊನೆಯ ಪಂದ್ಯದಲ್ಲಿ ಲಯಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ.

ಮುಂಬರುವ ಚಾಂಪಿಯನ್ಸ್‌ ಟ್ರೋಫಿಗಾಗಿ ಬಿಸಿಸಿಐ ಈಗಾಗಲೇ ಟೀಂ ಇಂಡಿಯಾದ 15 ಸದಸ್ಯರನ್ನು ಆಯ್ಕೆ ಮಾಡಿದೆ. ಮುಂದಿನ ಚಾಂಪಿಯನ್ಸ್‌ ಟ್ರೋಫಿಯಲ್ಲಿ 11ರ ಬಳಗದಲ್ಲಿ ಕಾಣಿಸಿಕೊಳ್ಳಬೇಕೆಂದರೆ ಈ ಸರಣಿಯಲ್ಲಿ ಫಾರ್ಮ್‌ ಕಂಡುಕೊಳ್ಳುವುದು ಮುಖ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago