ಕ್ರೀಡೆ

ಟಿ20 ವಿಶ್ವಕಪ್‌ ನ್ಯೂಜಿಲೆಂಡ್‌ ಆಸ್ಟ್ರೇಲಿಯಾ ಪಂದ್ಯಕ್ಕೆ ಕ್ಷಣಗಣನೆ

ಸಿಡ್ನಿ : ಸಿಡ್ನಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇಂದಿನಿಂದ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾದ ಆತಿಥ್ಯದಲ್ಲಿ  ಟಿ20 ವಿಶ್ವಕಪ್ ಟೂರ್ನಿಯ ಸೂಪರ್‌ 6 ಇಂದಿನಿಂದ ಆರಂಭವಾಗಲಿದೆ.

ಉದ್ಘಾಟನೆ ಪಂದ್ಯದಲ್ಲಿ ಆತಿಥೇಯ ತಂಡವು ನ್ಯೂಜಿಲೆಂಡ್ ಎದುರು ಸೆಣಸಲಿದೆ. ಇದೇ ದಿನ ಪರ್ತ್‌ನಲ್ಲಿ ನಡೆಯುವ ಇನ್ನೊಂದು ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಅಫ್ಗಾನಿಸ್ತಾನ ಮುಖಾಮುಖಿಯಾಗಲಿವೆ. ಅ.17ರಿಂದ ಆರಂಭವಾಗಿದ್ದ ಅರ್ಹತಾ ಸುತ್ತಿನಲ್ಲಿ ಪ್ರಮುಖ ತಂಡವಾದ ವೆಸ್ಟ್ ಇಂಡೀಸ್ ನಿರಾಶೆ ಅನುಭವಿಸಿದೆ. ಜಿಂಬಾಬ್ವೆ ಇದೇ ಮೊದಲ ಬಾರಿಗೆ ಮುಖ್ಯಸುತ್ತಿಗೆ ಪ್ರವೇಶಿಸಿದೆ.

 

andolanait

Recent Posts

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

52 mins ago

ನಂಜನಗೂಡು| ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತ: ಇಬ್ಬರಿಗೆ ಗಾಯ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ…

56 mins ago

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

1 hour ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

2 hours ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

2 hours ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

3 hours ago