ಕ್ರೀಡೆ

BGT: ಮೂರನೇ ಪಂದ್ಯದ ಮೊದಲ ದಿನವೇ ಮಳೆ ಅಡ್ಡಿ

ಬ್ರಿಸ್ಬೇನ್‌: ಆಸ್ಟ್ರೇಲಿಯಾ ಮತ್ತು ಇಂಡಿಯಾ ನಡುವಿನ ಬಾರ್ಡರ್-ಗವಸ್ಕಾರ್‌ ಟ್ರೋಫಿಯ ಮೂರನೇ ಟೆಸ್ಟ್‌ ಪಂದ್ಯದ ಮೊದಲ ದಿನದಾಟ ಮಳೆಯಿಂದ ರದ್ದಾಗಿದೆ.

ಟಾಸ್‌ ಗೆದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಬೌಲಿಂಗ್‌ ಆಯ್ಕೆ ಆಯ್ದುಕೊಂಡರು. ಇದಕ್ಕನುಗುಣವಾಗಿ ಬ್ಯಾಟಿಂಗ್‌ಗೆ ಇಳಿದ ಆಸ್ಟ್ರೇಲಿಯಾದ ಬ್ಯಾಟರ್‌ಗಳು 13.2 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 28 ರನ್‌ಗಳಿಸಿ ಆಡುತ್ತಿದ್ದ ವೇಳೆ ಮಳೆ ಬಂದ ಕಾರಣ ದಿನದಾಟ ರದ್ದಾಗಿದೆ.

ಆಸ್ಟ್ರೇಲಿಯಾದ ಬ್ಯಾಟರ್‌ಗಳಾದ ಉಸ್ಮಾನ್‌ ಖವಾಜಾ 19(47), ನಥನ್‌ 4(33) ರನ್‌ಗಳಿಸಿ ಕ್ರೀಸ್‌ನಲ್ಲಿದ್ದಾರೆ.

ಇನ್ನು ಭಾರತ ತನ್ನ ಆಡುವ ಬಳಗದಲ್ಲಿ ಎರಡು ಬದಲಾವಣೆ ಮಾಡಿದ್ದು, ಹರ್ಷಿತ್‌ ರಾಣಾ ಅವರ ಬದಲಿಗೆ ಆಕಾಶ್‌ ದೀಪ್‌ ಹಾಗೂ ರವಿಚಂದ್ರನ್‌ ಅಶ್ವಿನ್‌ ಬದಲಿಗೆ ಜಡೇಜಾ ಅವರು ಈ ಪಂದ್ಯದಲ್ಲಿ ಕಣಕ್ಕೆ ಇಳಿದಿದ್ದಾರೆ.

andolana

Recent Posts

ಚಾ.ಬೆಟ್ಟದ ತಪ್ಪಲಿನಲ್ಲಿ ಬೆಂಕಿ : ಕಿಡಿಗೇಡಿಗಳ ಕೃತ್ಯಕ್ಕೆ ಸಸ್ಯ ಸಂಕುಲ ಹಾನಿ

ಮೈಸೂರು:  ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿ‌ಉರಿದಿದ್ದು,ಕೆಲಕಾಲ‌ ಆತಂಕ‌ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…

27 mins ago

ಮೈಸೂರು | ಅಪೋಲೋ ಆಸ್ಪತ್ರೆಯಲ್ಲಿ ರೋಬೊಟಿಕ್‌ ಶಸ್ತ್ರಚಿಕಿತ್ಸೆ ಸೌಲಭ್ಯ

ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…

1 hour ago

ಆವಿಷ್ಕಾರ,ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ : ಎನ್.ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…

2 hours ago

ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವದ ಆಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…

3 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ಅವಿರೋಧ ಆಯ್ಕೆ

ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…

3 hours ago

ವಿಡಿಯೋ ವೈರಲ್‌ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅಜ್ಞಾತ ಸ್ಥಳಕ್ಕೆ

ಬೆಂಗಳೂರು : ಡಿಜಿಪಿ ರಾಮಚಂದ್ರರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್‌ ಅವರು ಹತ್ತು…

3 hours ago