ಲಂಡನ್: ಟೆನಿಸ್ ನ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ಸ್ ನಲ್ಲಿ ಹಾಲಿ ಚಾಂಪಿಯನ್ ನೊವಾಕ್ ಜೊಕೋವಿಕ್ ನ್ನು ಮಣಿಸಿರುವ, ಮೊದಲ ಬಾರಿಗೆ ಫೈನಲ್ಸ್ ಪ್ರವೇಶಿಸಿದ್ದ ಕಾರ್ಲೋಸ್ ಅಲ್ಕರಾಜ್ ವಿಂಬಲ್ಡನ್ ನ್ನು ಮುಡಿಗೇರಿಸಿಕೊಂಡಿದ್ದಾರೆ.
ಈ ಪಂದ್ಯ ಬ್ಯಾಟಲ್ ಆಫ್ ಜನರೇಷನ್ ಎಂದೇ ವಿಶ್ಲೇಷಿಸಲ್ಪಟ್ಟಿತ್ತು. ನೊವಾಕ್ ಜೊಕೋವಿಕ್ ಅತಿ ಹೆಚ್ಚು ಅನುಭವ ಹೊಂದಿದ್ದರೆ, ಕಾರ್ಲೋಸ್ ಅಲ್ಕರಾಜ್ ಅತ್ಯಂತ ಕಿರಿಯ ಹಾಗೂ ಮೊದಲ ಬಾರಿಗೆ ವಿಂಬಲ್ಡನ್ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದ್ದರು.
5 ಸೆಟ್ ಗಳಲ್ಲಿ ನಾಕ್ ಜೊಕೋವಿಕ್ ಅವರನ್ನು ಮಣಿಸಿರುವ ಕಾರ್ಲೋಸ್ ಅಲ್ಕರಾಜ್, ಕಳೆದ ವರ್ಷ ಯುಎಸ್ ಓಪನ್ ಟೈಟಲ್ ನ್ನು ಗೆದ್ದಿದ್ದರು ಈಗ ಪುರುಷರ ವಿಭಾಗದಲ್ಲಿ ವಿಂಬಲ್ಡನ್ ನ್ನು ಮುಡಿಗೇರಿಸಿಕೊಂಡ 3 ನೇ ಅತ್ಯಂತ ಕಿರಿಯ ಚಾಂಪಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…