ದುಬೈ: ಇಲ್ಲಿನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತಕ್ಕೆ 242 ರನ್‌ಗಳ ಗುರಿ ನೀಡಿದೆ.
ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ರಿಜ್ವಾನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಪಾಕಿಸ್ತಾನ 49.4 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 241ರನ್‌ಗಳಿಸಿ, ಭಾರತಕ್ಕೆ 242ರನ್‌ಗಳ ಟಾರ್ಗೆಟ್ ನೀಡಿದೆ.
ಪಾಕಿಸ್ತಾನ ತಂಡದ ಸೌದ್ ಶಕೀಲ್ 62, ಮಿಹಮ್ಮದ್ ರಿಜ್ವಾನ್ 46, ಖುಷ್ದಿಲ್ ಶಾ 38 ರನ್‌ಗಳಿಸಿ ತಂಡ 200ರ ಗಡಿದಾಟಲು ನೆರವಾದರು.
ಭಾರತದ ತಂಡದ ಪರ ಉತ್ತಮ ದಾಳಿ ನಡೆಸಿದ ಕುಲದೀಪ್ ಯಾದವ್ 3, ಹಾರ್ದಿಕ್ ಪಾಂಡ್ಯ 2, ಜಡೇಜಾ, ರಾಣಾ ಹಾಗೂ ಅಕ್ಷರ್ ತಲಾ ಒಂದು ವಿಕೆಟ್ ಪಡೆದರು.
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…