ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, 12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಳ್ಳಲು ಟೀ ಇಂಡಿಯಾ ಕಾತುರದಿಂದ ಕಾಯುತ್ತಿದ್ದರೆ, ಇತ್ತ ನ್ಯೂಜಿಲೆಂಡ್ ತಂಡ ಕೂಡ 25 ವರ್ಷಗಳ ನಂತರ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಚಿತ್ತ ನೆಟ್ಟಿದೆ.
ತಂಡಗಳು ಇಂತಿವೆ:
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್‌ದೀಪ್ ಯಾದವ್, ವರುಣ್ ಚಕ್ರವರ್ತಿ
ನ್ಯೂಜಿಲೆಂಡ್: ಮಿಚೆಲ್ ಸ್ಯಾಂಟ್ನರ್ (ನಾಯಕ), ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಟಾಮ್ ಲಾಥಮ್, ಡೆರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಬ್ರಾಸ್‌ವೆಲ್, ನಾಥನ್ ಸ್ಮಿತ್, ಕೈಲ್ ಜಾಮೀಸನ್, ವಿಲಿಯಂ ಓರೋರ್ಕಿ.
ಸ್ಥಳ: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣ, ದುಬೈ
ನೇರಪ್ರಸಾರ: ಜಿಯೊ ಹಾಟ್‌ಸ್ಟಾರ್, ಹಾಟ್ ಸ್ಟಾರ್
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…