ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೆಕೆ ಆರ್ ತಂಡಕ್ಕೆ ಚಂದ್ರಕಾಂತ್ ಪಂಡಿತ್ ಅವರನ್ನು ಅವರನ್ನು ತರಬೇತಿದಾರರಾಗಿ ನೇಮಕ ಮಾಡಲಾಗಿದೆ.
ಈ ಹಿಂದೆ ಕೂಚ್ ಆಗಿದ್ದ ಬ್ರೆಂಡನ್ ಮೆಕಲಂ, ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ನೇಮಕಗೊಂಡ ಹಿನ್ನೆಲೆ ಅವರ,ಸ್ಥಾನಕ್ಕೆ ಚಂದ್ರಕಾಂತ್ ಅವರನ್ನು,ನೇಮಕ ಮಾಡಲಾಗಿದೆ.
ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…