ಕ್ರೀಡೆ

ಎಲ್ಲಾ ಮಾದರಿ ಕ್ರಿಕೆಟ್‌ಗೆ ಚೇತೇಶ್ವರ ಪೂಜಾರ ನಿವೃತ್ತಿ ಘೋಷಣೆ

ನವದೆಹಲಿ: ಟೆಸ್ಟ್‌ ದಿಗ್ಗಜ ಚೇತೇಶ್ವರ ಪೂಜಾರ ಅವರಿಂದು ಭಾರತೀಯ ಕ್ರಿಕೆಟ್‌ನ ಎಲ್ಲಾ ಪ್ರಕಾರಗಳಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಹೀಗಾಗಿ 20 ವರ್ಷಗಳ ವೃತ್ತಿಜೀವನಕ್ಕೆ ತೆರೆ ಎಳೆಯಲಾಗಿದ್ದು, ಆದಾಗ್ಯೂ ಪೂಜಾರ ವಿದೇಶಿ ಲೀಗ್‌ಗಳಲ್ಲಿ ಆಡಲು ಲಭ್ಯವಿರುತ್ತಾರೆ. ಪೂಜಾರ ಕೊನೆಯ ಬಾರಿಗೆ ಭಾರತಕ್ಕಾಗಿ ಆಡಿದ್ದು 2023ರಲ್ಲಿ. ಆಸ್ಟ್ರೇಲಿಯಾ ವಿರುದ್ಧ ದಿ ಓವಲ್‌ನಲ್ಲಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ.

ರಾಜ್‌ಕೋಟ್‌ನ ಸಣ್ಣ ಪಟ್ಟಣದ ಚಿಕ್ಕ ಹುಡುಗನಾಗಿ, ನನ್ನ ಹೆತ್ತವರೊಂದಿಗೆ ನಾನು ನಕ್ಷತ್ರಗಳನ್ನು ಗುರಿಯಾಗಿಸಲು ಹೊರಟೆ. ಭಾರತೀಯ ಕ್ರಿಕೆಟ್‌ ತಂಡದ ಭಾಗವಾಗಬೇಕೆಂದು ಕನಸು ಕಂಡಿದ್ದೆ. ಈ ಆಟವು ನನಗೆ ತುಂಬಾ ಖುಷಿ ನೀಡುತ್ತದೆ ಎಂದು ನನಗೆ ಆಗ ತಿಳಿದಿರಲಿಲ್ಲ. ಅಮೂಲ್ಯ ಅವಕಾಶಗಳು, ಅನುಭವಗಳು, ಉದ್ದೇಶ, ಪ್ರೀತಿ ಹಗೂ ಎಲ್ಲದಕ್ಕಿಂತ ಹೆಚ್ಚಾಗಿ ನನ್ನ ರಾಜ್ಯ ಹಾಗೂ ಈ ಮಹಾನ್‌ ರಾಷ್ಟ್ರವನ್ನು ಪ್ರತಿನಿಧಿಸುವ ಅವಕಾಶ ಎಂದು ಪೂಜಾರ ತಮ್ಮ ನಿವೃತ್ತಿಯ ಬಗ್ಗೆ ಬರೆದುಕೊಂಡಿದ್ದಾರೆ.

ಭಾರತೀಯ ಜೆರ್ಸಿ ಧರಿಸುವುದು, ರಾಷ್ಟ್ರಗೀತೆ ಹಾಡುವುದು ಹಾಗೂ ನಾನು ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ಕೈಲಾದಷ್ಟು ಪ್ರಯತ್ನಿಸುವುದು ಅದರ ನಿಜವಾದ ಅರ್ಥವನ್ನು ಪದಗಳಲ್ಲಿ ವ್ಯಕ್ತಪಡಿಸುವುದು ಮತ್ತು ಅಪಾರ ಕೃತಜ್ಞತೆಯಿಂದ ನಾನು ಎಲ್ಲಾ ರೀತಿಯ ಭಾರತೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

56 mins ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

3 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

6 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

7 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

7 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

7 hours ago