ಬೆಂಗಳೂರು: 2025ರ ಖೋ-ಖೋ ವಿಶ್ವಕಪ್‌ನಲ್ಲಿ ಭಾರತ ತಂಡದ ಮಹಿಳೆಯರು ಹಾಗೂ ಪುರುಷರು ಪ್ರಶಸ್ತಿ ಗೆದ್ದಿರುವುದಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ.
ಎರಡು ವಿಭಾಗದಲ್ಲೂ ಭಾರತ ವಿಶ್ವ ಚಾಂಪಿಯನ್ ಆಗಲು ಕಾರಣರಾದ ಮಂಡ್ಯ ಜಿಲ್ಲೆಯ ಡಿ. ಮಲ್ಲಿಗೆರೆ ಗ್ರಾಮದ ಎಂ.ಕೆ. ಗೌತಮ್ ಹಾಗೈ ಮೈಸೂರಿನ ತಿ.ನರಸೀಪುರದ ಕುರುಬೂರಿನ ಚೈತ್ರಾ ಅವರನ್ನು ಸರ್ಕಾರ ಗೌರವಿಸಿ ಸನ್ಮಾನಿಸಿದೆ.
ಇಂದು (ಜ.24) ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ವಿಧಾನಸೌದದ ತಮ್ಮ ಕಚೇರಿಯಲ್ಲಿ ಕ್ರೀಡಾಪಟುಗಳನ್ನು ಗೌರವಿಸಿ ಇಬ್ಬರೂ ಕ್ರೀಡಾಪಟುಗಳಿಗೂ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದರು. ಈ ವೇಳೆ ಸಚಿವ ಚೆಲುವರಾಯಸ್ವಾಮಿ ಮತ್ತು ಒಲಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…