Mysore
28
clear sky

Social Media

ಶುಕ್ರವಾರ, 17 ಜನವರಿ 2025
Light
Dark

ಕಾಮನ್ ವೆಲ್ತ್ ಗೇಮ್ಸ್ : ಬಾಕ್ಸಿಂಗ್ ನಲ್ಲಿ ಸೆಮಿಫೖೆನಲ್ ಗೆ ತಲುಪಿದ ನಿಖತ್

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022ರ ಬಾಕ್ಸಿಂಗ್ ನಲ್ಲಿ ಭಾರತದ ನಿಖತ್ ಜರೀನ್ ಅವರು ವೇಲ್ಸ್ ನ ಹೆಲೆನ್ ಜೋನ್ಸ್ ಅವರನ್ನು ಸೋಲಿಸಿ ಸೆಮಿ ಫೈನಲ್ ಗೆ ತಲುಪಿದ್ದಾರೆ.

ಮಹಿಳೆಯರ 48 -50 ಕೆಜಿ ವಿಭಾಗದಲ್ಲಿ ತಮ್ಮ ಗೆಲುವು ಸಾಧಿಸುವ ಮೂಲಕ ಭಾರತಕ್ಕೆ ಪದಕವನ್ನು ಖಚಿತಪಡಿಸುವ ಸಾಧ್ಯತೆ ಹೆಚ್ಚಿದೆ.

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ