ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022ರ ಸ್ಪರ್ಧೆಯಲ್ಲಿ ಭಾರತದ ವೇಟ್ ಲಿಪ್ಟರ್ ಗುರುದೀಪ್ ಸಿಂಗ್ ಅವರು ಕಂಚಿನ ಪದಕವನ್ನು ಗೆದ್ದಿದ್ದಾರೆ.
ಗುರು ದೀಪ್ ಸಿಂಗ್ ಅವರು ಪುರುಸರ 109 +ಕೆಜಿ ವಿಭಾಗದಲ್ಲಿ ಒಟ್ಟು 390 ಕೆಜಿ ಎತ್ತುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಇದು ಹತ್ತನೇ ಪದಕವಾಗಿದ್ದು. ಭಾರತಕ್ಕೆ ಇದು ಹೆಮ್ಮೆಪಡುವ ವಿಚಾರವಾಗಿದೆ.