Mysore
24
broken clouds

Social Media

ಬುಧವಾರ, 26 ಮಾರ್ಚ್ 2025
Light
Dark

ಕಾಮನ್‌ ವೆಲ್ತ್‌ ಗೇಮ್ಸ್‌ : ರೇಸ್ ವಾಕ್ ನಲ್ಲಿ ಬೆಳ್ಳಿ ಗೆದ್ದ ಪ್ರಿಯಾಂಕಾ ಗೋಸ್ವಾಮಿ

ಬರ್ಮಿಂಗ್ ಹ್ಯಾಮ್ : ಕಾಮನ್ ವೆಲ್ತ್ 2022 ಕ್ರೀಡಾಕೂಟದಲ್ಲಿ ಮಹಿಳೆಯರ 10,000 ಮೀಟರ್ ರೇಸ್ ವಾಕ್ ಫೈನಲ್‌ನಲ್ಲಿ ಭಾರತದ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ.

ಈ ಮೂಲಕ ಭಾರಕ್ಕೆ ಅಥ್ಲೆಟಿಕ್ಸ್ ಪದಕಗಳ ಸಂಖ್ಯೆ 3 ಕ್ಕೆ ಸೇರ್ಪಡೆಗೊಂಡಿದೆ.

26 ವರ್ಷ ವಯಸ್ಸಿನ ಪ್ರಿಯಾಂಕಾ ಗೋಸ್ವಾಮಿ ಅವರು ತಮ್ಮ ಅದ್ಭುತ ನಡಿಗೆಯನ್ನು 43:38.82 ಗಳಲ್ಲಿ ಮುಗಿಸಿದ್ದಾರೆ.


ಇವರು ಉತ್ತರ ಪ್ರದೇಶದ ಮುಜಾಫರ್‌ ನಗರದ  ನಿವಾಸಿಯಾಗಿದ್ದಾರೆ. 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ