ಬರ್ಮಿಂಗ್ ಹ್ಯಾಮ್ : ಕಾಮನ್ ವೆಲ್ತ್ 2022 ಕ್ರೀಡಾಕೂಟದಲ್ಲಿ ಮಹಿಳೆಯರ 10,000 ಮೀಟರ್ ರೇಸ್ ವಾಕ್ ಫೈನಲ್ನಲ್ಲಿ ಭಾರತದ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ.
ಈ ಮೂಲಕ ಭಾರಕ್ಕೆ ಅಥ್ಲೆಟಿಕ್ಸ್ ಪದಕಗಳ ಸಂಖ್ಯೆ 3 ಕ್ಕೆ ಸೇರ್ಪಡೆಗೊಂಡಿದೆ.
26 ವರ್ಷ ವಯಸ್ಸಿನ ಪ್ರಿಯಾಂಕಾ ಗೋಸ್ವಾಮಿ ಅವರು ತಮ್ಮ ಅದ್ಭುತ ನಡಿಗೆಯನ್ನು 43:38.82 ಗಳಲ್ಲಿ ಮುಗಿಸಿದ್ದಾರೆ.
ಇವರು ಉತ್ತರ ಪ್ರದೇಶದ ಮುಜಾಫರ್ ನಗರದ ನಿವಾಸಿಯಾಗಿದ್ದಾರೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…