ಬರ್ಮಿಂಗ್ಹ್ಯಾಮ್ : ಕಾಮನ್ವೆಲ್ತ್ ಗೇಮ್ಸ್ನಲ್ಲಿ ಅಣ್ಣು ರಾಣಿ ಕಂಚಿನ ಪದಕ ಗೆದ್ದು ಮೊದಲನೇ ಭಾರತೀಯ ಮಹಿಳಾ ಜಾವೆಲಿನ್ ಥ್ರೋವರ್ ಆಗುವ ಮೂಲಕ ಇತಿಹಾಸವನ್ನು ಬರೆದಿದ್ದಾರೆ.
ಭಾನುವಾರ ನಡೆದ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತದ ಮಹಿಳಾ ಆಟಗಾರ್ತಿ ಅಣ್ಣು ರಾಣಿ ಅದ್ಭುತ ಸಾಧನೆ ಮಾಡಿದ್ದಾರೆ. ಮಹಿಳೆಯರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ 60 ಮೀಟರ್ ದೂರ ಜಾವೆಲಿನ್ ಎಸೆದು ದೇಶಕ್ಕೆ ಕಂಚಿನ ಪದಕ ಗೆದ್ದಿದ್ದಾರೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…