Mysore
20
overcast clouds

Social Media

ಭಾನುವಾರ, 19 ಜನವರಿ 2025
Light
Dark

ಕಾಮನ್ ವೆಲ್ತ್ ಗೇಮ್ಸ್ : ಲಾನ್ ಬೌಲ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರಲ್ಲಿ ಲಾನ್ ಬೌಲ್ಸ್ ಸ್ಪರ್ಧೆಯಲ್ಲಿ ಭಾರತದ ಮಹಿಳೆಯರ ತಂಡವು ಚಿನ್ನವನ್ನು ಗೆಲ್ಲುವುದರ ಮೂಲಕ ಇತಿಹಾಸ ಬರೆದಿದ್ದಾರೆ.

ಲಾನ್ ಬೌಲ್ಸ್ ಸ್ಪರ್ಧೆಯಲ್ಲಿ ಮೊಟ್ಟ ಮೊದಲ ಬಾರಿಗೆ ಭಾರತ ದಕ್ಕಿಸಿಕೊಂಡ ಮೊದಲ ಗೆಲುವು ಇದಾಗಿದೆ. ದಕ್ಷಿಣ ಆಫ್ರಿಕಾದ ವಿರುದ್ಧ ಭಾರತದ ಮಹಿಳೆಯರ ತಂಡವು 17 – 10 ಅಂತರದಿಂದ ಗೆಲುವನ್ನು ಸಾಧಿಸಿದೆ.

ಲವ್ಲಿ ಚೌಬೆ, ಪಿಂಕಿ, ನಯನಮೋನಿ, ರೂಪರಾಣಿ,ಸೖೆಕಿಯಾ ಇವರುಗಳು ಅತ್ಯುತ್ತಮ ಪ್ರದರ್ಶನವನ್ನು ನೀಡಿದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ