ಬರ್ಮಿಂಗ್ ಹ್ಯಾಮ್ : ಕಾಮನ್‌ವೆಲ್ತ್ ಗೇಮ್ಸ್ 2022 ರ ಕ್ರೀಡಾಕೂಟದಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ.
ಲಕ್ಷ್ಯ ಸೇನ್ 19-21 21-9 21-16 ರಲ್ಲಿ ಮಲೇಷ್ಯಾದ ಎನ್‌ಜಿ ತ್ಸೆ ಯೋಂಗ್ ಅವರನ್ನು ಸೋಲಿಸಿ ಪುರುಷರ ಸಿಂಗಲ್ಸ್ ಚಿನ್ನ ಗೆದ್ದಿದ್ದಾರೆ. ಈ ಮೂಲಕ ಭಾರತಕ್ಕೆ ಇದು 20 ನೇ ಚಿನ್ನದ ಪದಕವಾಗಿದೆ.
ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…
ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್‌ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…