ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್ : ಲಕ್ಷ್ಯ ಸೇನ್ ಗೆ ಚಿನ್ನ

ಬರ್ಮಿಂಗ್‌ ಹ್ಯಾಮ್‌ : ಕಾಮನ್‌ವೆಲ್ತ್ ಗೇಮ್ಸ್  2022 ರ ಕ್ರೀಡಾಕೂಟದಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ.

ಲಕ್ಷ್ಯ ಸೇನ್ 19-21 21-9 21-16 ರಲ್ಲಿ ಮಲೇಷ್ಯಾದ ಎನ್‌ಜಿ ತ್ಸೆ ಯೋಂಗ್ ಅವರನ್ನು ಸೋಲಿಸಿ ಪುರುಷರ ಸಿಂಗಲ್ಸ್ ಚಿನ್ನ ಗೆದ್ದಿದ್ದಾರೆ. ಈ ಮೂಲಕ ಭಾರತಕ್ಕೆ ಇದು 20 ನೇ ಚಿನ್ನದ ಪದಕವಾಗಿದೆ.

 

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

14 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

15 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

16 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

17 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

22 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

22 hours ago