ಬರ್ಮಿಂಗ್‌ಹ್ಯಾಮ್ : ಪಿವಿ ಸಿಂಧೂ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಚಿನ್ನ ಗೆದ್ದ ಬೆನ್ನಲ್ಲೇ ಇದೀಗ ಪುರುಷರ ಬ್ಯಾಟ್‌ಮಿಟನ್ಸ್ ವಿಭಾಗದಲ್ಲಿ ಭಾರತ ಲಕ್ಷ್ಯ ಸೇನ್ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಈ ಮೂಲಕ 2022ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ 20ನೇ ಚಿನ್ನದ ಪದಕ ಗೆದ್ದುಕೊಂಡಿದೆ. ಪುರುಷರ ಸಿಂಗ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಲಕ್ಷ್ಯ ಸೇನ್, ಮಲೇಷಿಯಾದ ಝಿ ಯೊಂಗ್ ವಿರುದ್ಧ 19-21, 21-9, 19-16 ಅಂತರದಲ್ಲಿ ಗೆಲುವು ಸಾಧಿಸಿದರು. ಈ ಮೂಲಕ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಕಾಮನ್‌ವೆಲ್ತ್ ಪದಕ ಪಟ್ಟಿಯಲ್ಲಿ ಭಾರತ 20 ಚಿನ್ನ 15 ಬೆಳ್ಳಿ ಹಾಗೂ 22 ಕಂಚಿನ ಪದಕದೊಂದಿಗೆ ಒಟ್ಟು 57 ಪದಕ ಗೆದ್ದುಕೊಂಡಿದೆ. ಇಷ್ಟೇ ಅಲ್ಲ ಪದಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…