ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ಸ್ಪರ್ಧೆಯಲ್ಲಿ ಭಾಗವಹಿಸಿರುವ ಭಾರತೀಯ ವಿವಿಧ ವಿಭಾಗದ ಕ್ರೀಡಾಪಟುಗಳು ಪ್ರತಿನಿತ್ಯ ಭಾರತಕ್ಕೆ ಶುಭ ಸಂದೇಶವನ್ನು ನೀಡುತ್ತಿದ್ದಾರೆ. ಇದೀಗ ಭಾರತೀಯ ಕುಸ್ತಿಗೆ ಪದಕಗಳ ಸುರಿಮಳೆ ಎಂದು ಹೇಳಬಹುದು.
ಹೌದು ಭಾರತೀಯ ಕುಸ್ತಿಪಟು ಸಾಕ್ಷಿ ಮಲಿಕ್ ಅವರು 62 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಸಾಕ್ಷಿ ಮಲಿಕ್ ಅವರು ಕೆನಡಾ ದೇಶದ ಕುಸ್ತಿಪಟು ಅನಾ ಗೊನ್ಜಾಲೆಜ್ ಅವರನ್ನು ಸೋಲಿಸಿದ್ದಾರೆ.
ಸಾಕ್ಷಿ ಮಲಿಕ್ ಅವರು 10-0 ಗೆಲುವಿನೊಂದಿಗೆ 57 ಕೆಜಿ ವಿಭಾಗದಲ್ಲಿ ಫೈನಲ್ ಗೆ ಪ್ರವೇಶ ಮಾಡಿದ್ದರು.ಈ ಹಿಂದೆಯೂ ಕೂಡ ಸಾಕ್ಷಿ ಮಲ್ಲಿಕ್ ಅವರು 2014ರಲ್ಲಿ ಬೆಳ್ಳಿ ಪದಕ ಮತ್ತು 2018ರಲ್ಲಿ ಕಂಚು ಪದಕವನ್ನು ಗೆದ್ದಿದ್ದರು.
ಕಾಮನ್ ವೆಲ್ತ್ ಕ್ರೀಡಾಕೂಟ 2022 ರಲ್ಲಿ ಭಾರತದ 8ನೇ ಚಿನ್ನದ ಪದಕ ಇದಾಗಿದೆ.
ಬಾಗಲಕೋಟೆ: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು ಬಂಧಿಸಿ, ಫೇಕ್ ಎನ್‌ಕೌಂಟರ್ ಮಾಡುವ ಉದ್ದೇಶವಿತ್ತು ಎಂದೆನ್ನಿಸುತ್ತದೆ ಎಂದು ಕೇಂದ್ರ…
ಬೆಂಗಳೂರು: ಸಾರ್ವಜನಿಕರಿಗೆ ಪಿಎಫ್ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ನನ್ನ ಪಾತ್ರ ಏನೂ ಇಲ್ಲ ಎಂದು ಭಾರತ ಕ್ರಿಕೆಟ್ ತಂಡದ…
ಮಂಡ್ಯ: 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 66ವರ್ಷದ ಬಳಿಕ ಗಣಿನಾಡಿಗೆ ನುಡಿತೇರು…
ಬೆಳಗಾವಿ: ಚಳಿಗಾಳದ ಅಧಿವೇಶನ ಸಂದರ್ಭದಲ್ಲಿ ಪಂಚಮಶಾಲಿಗಳು ತಮ್ಮ ಮೀಸಲಾತಿಗಾಗಿ ಸುವರ್ಣ ಸೌಧದ ಹತ್ತಿರ ಹೋರಾಟ ಮಾಡುವಾಗ ಪೊಲೀಸರು ಲಾಠಿ ಚಾರ್ಜ್…
ಕಲಬುರ್ಗಿ: ನಗರದ ಏಳು ಎಕರೆ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಇಂದು…
ಮಂಡ್ಯ: ವಿದೇಶದಲ್ಲಿ 40 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದು ಅವರಲ್ಲಿ 5 ಲಕ್ಷಕ್ಕೂ ಅಧಿಕ ಕನ್ನಡಿಗರು ಅಮೆರಿಕಾದಲ್ಲೇ ಇದ್ದಾರೆ. ಅಕ್ಕ ಸಮೇಳನದ…