ಕ್ರೀಡೆ

ಕ್ರಿಕೆಟಿಗ ಚಹಾಲ್‌, ಧನ್ಯಶ್ರೀ ವಿಚ್ಛೇದನ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ

ಮುಂಬೈ: ಕ್ರಿಕೆಟಿಗ ಯುಜುವೇಂದ್ರ ಚಹಾಲ್‌ ಮತ್ತು ಅವರ ಪತ್ನಿ ಧನ್ಯಶ್ರೀ ವರ್ಮಾ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯವು ಪುರಸ್ಕರಿಸಿದೆ.

ಗುರುವಾರ ಇಬ್ಬರೂ ಬಾಂದ್ರಾದ ಕೌಟುಂಬಿಕ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.

ಎರಡು ಕಡೆಯಿಂದ ಒಪ್ಪಿಗೆ ನಿಯಮಗಳ ಪಾಲನೆಯಾಗಿದೆ ಎಂದು ನ್ಯಾಯಾಲಯ ಪರಗಣಿಸಿ ಇಬ್ಬರಿಗೂ ವಿಚ್ಛೇದನ ನೀಡಿದೆ ಎಂದು ಚಾಹಲ್‌ ಪರ ವಕೀಲ ನಿತಿನ್‌ ಗುಪ್ತಾ ಹೇಳಿದ್ದಾರೆ.

ಫೆಬ್ರವರಿ 5ರಂದು, ಅವರು ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ಜಂಟಿ ಅರ್ಜಿಯನ್ನು ಸಲ್ಲಿಸಿದ್ದರು.

 

ಆಂದೋಲನ ಡೆಸ್ಕ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago