ಹೊಸದಿಲ್ಲಿ: ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯ ಬಳಿಕ ಭಾರತ ತಂಡ ಡಿಸೆಂಬರ್ ಹಾಗೂ ಜನವರಿ ಅವಧಿಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಹಮ್ಮಿಕೊಳ್ಳಲಿದೆ. ಈ ಪ್ರವಾಸದಲ್ಲಿ 3 ಪಂದ್ಯಗಳ ಟಿ20, ಅಷ್ಟೇ ಪಂದ್ಯಗಳ ಏಕದಿನ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಗಳಲ್ಲಿ ಕಾದಾಟ ನಡೆಸಲಿದೆ ಎಂದು ಬಿಸಿಸಿಐ ಹಾಗೂ ಕ್ರಿಕೆಟ್ ದಕ್ಷಿಣ ಆಫ್ರಿಕಾ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಟಿ20 ಸರಣಿ
ಡಿಸೆಂಬರ್ 10 – ಮೊದಲ ಟಿ20, ಡರ್ಬನ್
ಡಿಸೆಂಬರ್ 12 – ಎರಡನೇ ಟಿ20, ಗ್ಕೆಬರ್ಹಾ
ಡಿಸೆಂಬರ್ 14 – ಮೂರನೇ ಟಿ20, ಜೋಹಾನ್ಸ್‌ಬರ್ಗ್
ಡಿಸೆಂಬರ್ 17 – ಮೊದಲನೇ ಏಕದಿನ ಪಂದ್ಯ, ಜೋಹಾನ್ಸ್‌ಬರ್ಗ್
ಡಿಸೆಂಬರ್ 19 – ಎರಡನೇ ಏಕದಿನ ಪಂದ್ಯ, ಗ್ಕೆಬರ್ಹಾ
ಡಿಸೆಂಬರ್ 21- ಮೂರನೇ ಏಕದಿನ ಪಂದ್ಯ, ಪಾರ್ಲ್
ಟೆಸ್ಟ್ ಸರಣಿ
26 -30 ಡಿಸೆಂಬರ್ – ಮೊದಲನೇ ಟೆಸ್ಟ್, ಸೆಂಚುರಿಯನ್
3 – 7 ಜನವರಿ – ಎರಡನೇ ಟೆಸ್ಟ್, ಕೇಪ್ ಟೌನ್
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…