ಕ್ರೀಡೆ

ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಮತದಾನ

ಮೈಸೂರು :ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ನಗರದ ಜ್ಞಾನ ಗಂಗಾ ಪಿಯು ಕಾಲೇಜಿನ ಮತದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರು ಬೇಗ ಬೇಗ ಬಂದು ಮತದಾನ ಮಾಡಿ ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ಸಾಕಷ್ಟು ಮತದಾನ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಮೈಸೂರು ಜಿಲ್ಲೆಯ ಚುನಾವಣಾ ರಾಯಭಾರಿ ಮತದಾನ ಮಾಡಿದ್ದೇನೆ ಮತದಾನ ನನ್ನ ಹಕ್ಕು ಎಲ್ಲರೂ ಮತದಾನ ಮಾಡಿ, ಮತದಾರರು ಬಂದು ನಿಮ್ಮ ನಾಯಕರನ್ನ ನೀವೇ ಆಯ್ಕೆ ಮಾಡಬೇಕು ಯುವ ಮತದಾರರು ಸಾಕಷ್ಟು ಸಂಖ್ಯೆಯಲ್ಲಿ ಇದ್ದರೆ ಯೋಚನೆ ಮಾಡಿ ಮತದಾನ ಮಾಡಿ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

8 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

8 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

9 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

11 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

12 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

12 hours ago