ಮೈಸೂರು :ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ನಗರದ ಜ್ಞಾನ ಗಂಗಾ ಪಿಯು ಕಾಲೇಜಿನ ಮತದಾನ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರು ಬೇಗ ಬೇಗ ಬಂದು ಮತದಾನ ಮಾಡಿ ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ಸಾಕಷ್ಟು ಮತದಾನ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಮೈಸೂರು ಜಿಲ್ಲೆಯ ಚುನಾವಣಾ ರಾಯಭಾರಿ ಮತದಾನ ಮಾಡಿದ್ದೇನೆ ಮತದಾನ ನನ್ನ ಹಕ್ಕು ಎಲ್ಲರೂ ಮತದಾನ ಮಾಡಿ, ಮತದಾರರು ಬಂದು ನಿಮ್ಮ ನಾಯಕರನ್ನ ನೀವೇ ಆಯ್ಕೆ ಮಾಡಬೇಕು ಯುವ ಮತದಾರರು ಸಾಕಷ್ಟು ಸಂಖ್ಯೆಯಲ್ಲಿ ಇದ್ದರೆ ಯೋಚನೆ ಮಾಡಿ ಮತದಾನ ಮಾಡಿ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…