ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಮುಂದಿನ ವರ್ಷ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದುವ ಬಗ್ಗೆ ಸುಳಿವು ನೀಡಿದ್ದಾರೆ. ಆದರೆ ಅವರು ವೈಟ್ ಬಾಲ್ ಕ್ರಿಕೆಟ್ ಅಂಗಳದಲ್ಲಿ ಮುಂದುವರೆಯುವ ಸಾಧ್ಯತೆಯಿದೆ.
ಆತಿಥೇಯ ಆಸ್ಟ್ರೇಲಿಯಾ ತಂಡವು ಟಿ20 ವಿಶ್ವಕಪ್‌ನಿಂದ ಬೇಗ ನಿರ್ಗಮಿಸಿದ ಬಳಿಕ ವಾರ್ನರ್ ಈ ಹೇಳಿಕೆ ನೀಡಿದ್ದಾರೆ. ‘ಬಹುಶಃ ನಾನು ಟೆಸ್ಟ್ ಕ್ರಿಕೆಟ್ನಿಂದ ಮೊದಲ ದೂರ ಉಳಿಯಬಹುದು. ಮುಂಬರುವ 12 ತಿಂಗಳುಗಳು ನನ್ನ ಟೆಸ್ಟ್ ಕ್ರಿಕೆಟ್‌ನಲ್ಲಿ ಕೊನೆಯ ದಿನಗಳೂ ಆಗಬಹುದು. ಯಾಕೆಂದರೆ ಟಿ20 ವಿಶ್ವಕಪ್ ಟೂರ್ನಿಯು 2024 ಹಾಗೂ 2023ರಲ್ಲಿ ಏಕದಿನ ವಿಶ್ವಕಪ್ ಟೂರ್ನಿ ಇದೆ’ ಎಂದು ಆಸ್ಟ್ರೇಲಿಯಾದ ಟಿವಿ ಕಾರ್ಯಕ್ರಮವೊಂದರಲ್ಲಿ ವಾರ್ನರ್ ಹೇಳಿದ್ದಾರೆ.ಇದೇ ವೇಳೆ, ನಾನು ವೈಟ್ ಬಾಲ್ ಕ್ರಿಕೆಟ್ನ್ನೂ ಪ್ರೀತಿಸುತ್ತೇನೆ, ಅದೊಂದು ಅದ್ಭುತ. 2024ರ ಟಿ20 ವಿಶ್ವಕಪ್ನಲ್ಲೂ ಆಡಲು ಬಯಸುತ್ತೇನೆ ಎನ್ನುತ್ತಾರೆ ವಾರ್ನರ್.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…