ಕ್ರೀಡೆ

ಭಾರತ ತಂಡಕ್ಕೆ ಶುಭ ಕೋರಿದ ಡಿ ಬಾಸ್‌

ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್‌ ಫೈನಲ್‌ಗೆ ಭಾರತ ಭರ್ಜರಿಯಾಗಿ ಎಂಟ್ರಿಕೊಟ್ಟಿದೆ. ಇಂದು(ಭಾನುವಾರ) ಮದ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಇದಕ್ಕೂ ಮುನ್ನಾ ಭಾರತ ತಂಡಕ್ಕೆ ವಿಶ್ವಕಪ್‌ ಗೆಲ್ಲುವಂತೆ ಚಾಲೆಂಜಿಂಗ್‌ ಸ್ವಾರ್‌ ದರ್ಶನ್‌ ಶುಭ ಕೋರಿದ್ದಾರೆ.

ಸ್ಟಾರ್‌ ಸ್ಪೋರ್ಟ್ಸ್‌ ಕನ್ನಡದಲ್ಲಿ ನಡೆದ ಸಂದರರ್ಶನದಲ್ಲಿ ನಟ ದರ್ಶನ್‌ ಭಾರತ ತಂಡದ ಅತ್ಯುತ್ತಮ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದದ್ದಾರೆ.

ಬಿಗ್‌ ಬಾಸ್‌ ಖ್ಯಾತಿಯ ರೂಪೇಶ್‌ ಶೆಟ್ಟಿ ಅವರು ದರ್ಶನ ಅವರ ಸಂದರ್ಶನ ಮಾಡಿದ್ದಾರೆ. ಈ ಬಗ್ಗೆ ಸ್ಟಾರ್‌ ಸ್ಪೋರ್ಟ್ಸ್‌ ಕನ್ನಡ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ತುಣುಕನ್ನು ಹಂಚಿಕೊಡಿದ್ದಾರೆ.

ಸಂದರ್ಶನದಲ್ಲಿ ಸ್ಟಾರ್‌ ಸ್ಪೋರ್ಟ್ಸ್‌ ಕನ್ನಡ ದರ್ಶನ್‌ ಅವರಿಗೆ ಟೀಂ ಇಂಡಿಯಾ ಜೆರ್ಸಿ ನೀಡಿದ್ದು, ಅದರ ಹಿಂದೆ ಡಿ ಬಾಸ್‌, ನಂಬರ್‌ 01 ಎಂದು ಬರೆಯಲಾಗಿದೆ. ಈ ಜೆರ್ಸಿಯನ್ನು ನಟ ದರ್ಶನ್‌ ನೋಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.

ಸಂದರ್ಶನದಲ್ಲಿ ಕಾಟೇರಾ ಬಗ್ಗೆಯೂ ನಟ ದರ್ಶನ್‌ ಮಾತನಾಡಿದ್ದಾರೆ.

andolanait

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

11 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

11 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

12 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

12 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

12 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

13 hours ago