ಜೋಹನ್ ಬರ್ಗ್: ದಕ್ಷಿಣ ಆಫ್ರಿಕಾದ ಖ್ಯಾತ ಕ್ರಿಕೆಟ್ ಆಟಗಾರ ಸ್ಫೋಟಕ ಬ್ಯಾಟ್ಸ್ಮನ್ ಡೇವಿಡ್ ಮಿಲ್ಲರ್ ಅವರ ಪುತ್ರಿ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು ನಿಧನರಾಗಿದ್ದಾರೆ.
ಡೇವಿಡ್ ಮಿಲ್ಲರ್ ಅವರು ಭಾರತದಲ್ಲಿ ಏಕದಿನ ಸರಣಿಯಲ್ಲಿ ಆಡುತ್ತಿರುವಾಗಲೇ. ದಕ್ಷಿಣ ಆಫ್ರಿಕದಲ್ಲಿ ತಮ್ಮ ಮಗಳು ನಿಧನ ರಾಗಿರುವ ಸುದ್ಧಿ ಕೇಳಿ ಆಘಾತಗೊಂಡರು.
ತಮ್ಮ ಮಗಳ ಸಾವಿನ ವಿಚಾರ ಕುರಿತು ಸಾಮಾಜಿಕ ಜಾಲತಾಣದಲ್ಲಿ ನನ್ನ ಪುಟ್ಟ ರಾಜಕುಮಾರಿಯನ್ನು ಕಳೆದುಕೊಂಡಿದ್ದೇನೆ. ನನ್ನ ರಾಜಕುಮಾರಿ ಜೀವನದಲ್ಲಿ ಹಲವು ಕಷ್ಟದ ಹಾದಿಯನ್ನು ಎದುರಿಸಿ ನಗುತ್ತ ಇದ್ದಳು. ಇದೀಗ ನನ್ನನ್ನು ಬಿಟ್ಟು ಹೋಗಿದ್ದಾಳೆ. ಲವ್ ಯು ರಿಪ್ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.
ಭಾರತ ವಿರುದ್ಧ ಸರಣಿಗಾಗಿ ಮಿಲ್ಲರ್ ಭಾರತಕ್ಕೆ ಆಗಮಿಸಿದ್ದು, ಈಗಾಗಲೇ ನಡೆದಿರುವ ಟಿ20 (T20) ಸರಣಿಯಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಏಕದಿನ ಸರಣಿಯಲ್ಲೂ ಉತ್ತಮ ಬ್ಯಾಟಿಂಗ್ ಮೂಲಕ ಸದ್ದು ಮಾಡುತ್ತಿರುವ ಮಿಲ್ಲರ್‌ಗೆ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಆಫಾತವಾಗಿದೆ. ಇಂದು ರಾಂಚಿಯಲ್ಲಿ ಎರಡನೇ ಏಕದಿನ ಪಂದ್ಯ ನಡೆಯಲಿದ್ದು, ಮಗಳನ್ನು ಕಳೆದುಕೊಂಡ ನೋವಿನ ಮಧ್ಯೆ ಮಿಲ್ಲರ್ ತಂಡದೊಂದಿಗಿದ್ದಾರೆ.
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…