ಕ್ರೀಡೆ

ಸ್ಫೋಟಕ ಆಟಗಾರ ಡೇವಿಡ್ ಮಿಲ್ಲರ್ ಪುತ್ರಿ ಇನ್ನಿಲ್ಲ

ಜೋಹನ್ ಬರ್ಗ್: ದಕ್ಷಿಣ ಆಫ್ರಿಕಾದ ಖ್ಯಾತ ಕ್ರಿಕೆಟ್ ಆಟಗಾರ ಸ್ಫೋಟಕ ಬ್ಯಾಟ್ಸ್ಮನ್ ಡೇವಿಡ್ ಮಿಲ್ಲರ್ ಅವರ ಪುತ್ರಿ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು ನಿಧನರಾಗಿದ್ದಾರೆ.

ಡೇವಿಡ್ ಮಿಲ್ಲರ್ ಅವರು ಭಾರತದಲ್ಲಿ ಏಕದಿನ ಸರಣಿಯಲ್ಲಿ ಆಡುತ್ತಿರುವಾಗಲೇ. ದಕ್ಷಿಣ ಆಫ್ರಿಕದಲ್ಲಿ ತಮ್ಮ ಮಗಳು ನಿಧನ ರಾಗಿರುವ ಸುದ್ಧಿ ಕೇಳಿ ಆಘಾತಗೊಂಡರು.

ತಮ್ಮ ಮಗಳ ಸಾವಿನ ವಿಚಾರ ಕುರಿತು ಸಾಮಾಜಿಕ ಜಾಲತಾಣದಲ್ಲಿ ನನ್ನ ಪುಟ್ಟ ರಾಜಕುಮಾರಿಯನ್ನು ಕಳೆದುಕೊಂಡಿದ್ದೇನೆ. ನನ್ನ ರಾಜಕುಮಾರಿ ಜೀವನದಲ್ಲಿ ಹಲವು ಕಷ್ಟದ ಹಾದಿಯನ್ನು ಎದುರಿಸಿ ನಗುತ್ತ ಇದ್ದಳು. ಇದೀಗ ನನ್ನನ್ನು ಬಿಟ್ಟು ಹೋಗಿದ್ದಾಳೆ. ಲವ್ ಯು ರಿಪ್ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.

ಭಾರತ ವಿರುದ್ಧ ಸರಣಿಗಾಗಿ ಮಿಲ್ಲರ್ ಭಾರತಕ್ಕೆ ಆಗಮಿಸಿದ್ದು, ಈಗಾಗಲೇ ನಡೆದಿರುವ ಟಿ20 (T20) ಸರಣಿಯಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಏಕದಿನ ಸರಣಿಯಲ್ಲೂ ಉತ್ತಮ ಬ್ಯಾಟಿಂಗ್ ಮೂಲಕ ಸದ್ದು ಮಾಡುತ್ತಿರುವ ಮಿಲ್ಲರ್‌ಗೆ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಆಫಾತವಾಗಿದೆ. ಇಂದು ರಾಂಚಿಯಲ್ಲಿ ಎರಡನೇ ಏಕದಿನ ಪಂದ್ಯ ನಡೆಯಲಿದ್ದು, ಮಗಳನ್ನು ಕಳೆದುಕೊಂಡ ನೋವಿನ ಮಧ್ಯೆ ಮಿಲ್ಲರ್ ತಂಡದೊಂದಿಗಿದ್ದಾರೆ.

andolanait

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

4 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

4 hours ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

4 hours ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

4 hours ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

1 day ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

1 day ago