ಕ್ರೀಡೆ

ಆರ್.ಸಿ.ಬಿ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ದಿನೇಶ್ ಕಾರ್ತಿಕ್ ಆಯ್ಕೆ

ಬೆಂಗಳೂರು : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಬ್ಯಾಟಿಂಗ್‌ ಕೋಚ್‌ ಮತ್ತು  ಮೆಂಟರ್‌ ಆಗಿ ದಿನೇಶ್‌ ಕಾರ್ತಿಕ್‌  ಆಯ್ಕೆಯಾಗಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ದಿನೇಶ್‌ ಕಾರ್ತಿಕ್‌ ನಿವೃತ್ತಿ ಘೋಷಿಸಿದ್ದು, ಇದೀಗ ಹೊಸ ಎರಡು ಜವಾಬ್ದಾರಿಗಳೊಂದಿಗೆ ಆರ್‌ ಸಿಬಿ ಗೆ ಮತ್ತೆ ವಾಪಸ್‌ ಆಗುತ್ತಿದ್ದಾರೆ.

ದಿನೇಶ್‌ ಕಾರ್ತಿಕ್‌ ಹೊಸ ಅವತಾರದಲ್ಲಿ ಆರ್‌ .ಸಿ.ಬಿಗೆ ಮರಳಿದ್ದಾರೆ.  ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪುರುಷರ ತಂಡದ ಬ್ಯಾಟಿಂಗ್‌ ಕೋಚ್‌ ಮತ್ತು ಮೆಂಟರ್‌ ಆಗಿರುತ್ತಾರೆ ಎಂದು ಈ ಬಗ್ಗೆ  ಆರ್‌.ಸಿ.ಬಿ ಯ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿ ತಿಳಿಸಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಜನಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…

1 hour ago

ಓದುಗರ ಪತ್ರ: ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ

ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…

1 hour ago

ಓದುಗರ ಪತ್ರ: ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಕೋತಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…

1 hour ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಾಲು ಇರಲಿ

ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…

1 hour ago

ರಾಜಾಸೀಟ್‌ನಲ್ಲಿ ಸ್ಥಾಪನೆಯಾಗಲಿದೆ ಫುಡ್‌ ಕೋರ್ಟ್‌

ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…

1 hour ago

ಜಲಾಶಯಗಳ ಹಿನ್ನೀರಿನಲ್ಲಿ ರಿವರ್ ಟರ್ನ್ ಪಕ್ಷಿಗಳ ಕಲರವ

ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…

1 hour ago