ಕ್ರೀಡೆ

ಡೋಪಿಂಗ್ ಆರೋಪ: ಭಾರತದ ಡಿಸ್ಕಸ್ ಥ್ರೋ ಆಟಗಾರ್ತಿಗೆ 3 ವರ್ಷ ನಿಷೇಧ

ನವದೆಹಲಿ  : ಭಾರತದ ಡಿಸ್ಕಸ್ ತ್ರೋ ಆಟಗಾರ್ತಿ ಕಮಲ ಪ್ರೀತ್ ಕೌರ್ ಅವರನ್ನು ಡೋಪಿಂಗ್ ಆರೋಪದಲ್ಲಿ ಮೂರು ವರ್ಷಗಳ ಕಾಲ ನಿಷೇಧಕ್ಕೆ ಒಳಪಡಿಸಲಾಗಿದೆ.

ಕಮಲ್ ಪ್ರೀತ್ ಕೌರ್ ಅವರು ನಿಷೇಧಿತ ವಸ್ತು ಸ್ಟಾನೊಜೋಲೋಲ್ ಬಳಸಿದ ಕಾರಣಕ್ಕಾಗಿ ಮೂರು ವರ್ಷಗಳ ಕಾಲ ನಿಷೇಧಕ್ಕೆ ಒಳಗಾಗಿದ್ದಾರೆ. ಈ ಕುರಿತು ಅಥ್ಲೆಟಿಕ್ ಇಂಟೆಗ್ರೀಟ್ ಯೂನಿಟ್ (AIU) ಮಾಹಿತಿಯನ್ನು ಪ್ರಕಟಿಸಿದೆ.

ಮಾರ್ಚ್ 7 ರಂದು ಪಟಿಯಾಲಾದಲ್ಲಿ ಕಮಲ್‌ ಪ್ರೀತ್ ಅವರ ಮಾದರಿಯನ್ನು ಪರೀಕ್ಷೆಗೆ ತೆಗೆದುಕೊಂಡಿತ್ತು.

ಎಐಯು(AIU) ಅವರಿಗೆ ಸ್ಟೀರಾಯ್ಡ್‌ ಬಳಕೆಯ ಪರೀಕ್ಷೆ ಮಾಡಿದ ನಂತರ ಮೇ ತಿಂಗಳಲ್ಲಿ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಗಿತ್ತು. ‘ನಿಷೇಧಿತ ವಸ್ತುವಿನ (Stanozolol) ಉಪಸ್ಥಿತಿ/ಬಳಕೆಗಾಗಿ ಮಾಡಿದ ಕಾರಣ 2022 ರ ಮಾರ್ಚ್ 29 ರಿಂದ ಮೂರು ವರ್ಷಗಳ ಕಾಲ ಕಮಲ್​ ಪ್ರೀತ್​ಕೌರ್ ಅವರನ್ನು ಎಐಯು ನಿಷೇಧಿಸಿದೆ’.

andolanait

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

9 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

11 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

12 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

12 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

16 hours ago