ಕ್ರೀಡೆ

ವಿಶ್ವಕಪ್‌ ಫೈನಲ್‌ ಗೆಲುವನ್ನು ಸಂಭ್ರಮಿಸಲು ಕಾತುರನಾಗಿದ್ದೇನೆ: ಸಿಎಂ

ಬೆಂಗಳೂರು : ಐಸಿಸಿ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಜಯ ದಾಖಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಶುಭ ಹಾರೈಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಇರುವ ಅವರು ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ.” ಎಂದು ಬರೆದುಕೊಂಡಿದ್ದಾರೆ.

“ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ.” ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತ ತಂಡ ಈ ವರ್ಲ್ಡ್‌ ಕಪ್‌ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೇ ಫೈನಲ್‌ ತಲುಪಿದೆ. ನವೆಂಬರ್‌ 19 ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಅಹಮದಾಬಾದ್‌ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ಮದ್ಯಾಹ್ನ 2 ಗಂಟೆಗೆ ಪಂದ್ಯ ನಡೆಯಲಿದೆ.

andolanait

Recent Posts

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

43 seconds ago

ಮಳವಳ್ಳಿ: ಸಿಡಿ ಹಬ್ಬಕ್ಕೆ ಸಿಂಗಾರಗೊಂಡ ಪಟ್ಣಣ

ಮಾಗನೂರು ಶಿವಕುಮಾರ್ ಇಂದು,ನಾಳೆ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವ  ಮಳವಳ್ಳಿ: ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ಪಟ್ಟಣದ ಗ್ರಾಮ ದೇವತೆಗಳಾದ ದಂಡಿನ…

5 mins ago

ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ದುಪ್ಪಟ್ಟು ಹಣ ವಸೂಲಿ..!

ಪ್ರವಾಸಿಗರ ಅಸಮಾಧಾನ; ವಿಡಿಯೋ ವೈರಲ್ ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ಪ್ರವಾಸಿಗರಿಂದ ದುಪ್ಪಟ್ಟು…

11 mins ago

ವಿಶ್ವದರ್ಜೆ ಫುಟ್‌ಪಾತ್ ನಿರ್ಮಾಣಕ್ಕೆ ಪ್ಲಾನ್!

ಕೆ.ಬಿ.ರಮೇಶನಾಯಕ ಮೊದಲ ಹಂತದಲ್ಲಿ ಮೈಸೂರಿನ ಪ್ರಮುಖ ಮೂರು ರಸ್ತೆಗಳ ಗುರುತು ಮೈಸೂರು: ದೇಶದ ಪ್ರಮುಖ ಸ್ಮಾರ್ಟ್ ಸಿಟಿಗಳಲ್ಲಿ ನಿರ್ಮಾಣಗೊಂಡಿರುವ ವಿಶ್ವದರ್ಜೆಯ…

15 mins ago

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

10 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

10 hours ago