ಟಿ20 ವಿಶ್ವಕಪ್: ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬಟ್ಲರ್, ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಐಸಿಸಿ ಟಿ20 ವಿಶ್ವಕಪ್ನಲ್ಲಿ (T20 World Cup) ಭರ್ಜರಿ ಪ್ರದರ್ಶನ ತೋರಿ ಸೆಮಿ ಫೈನಲ್ಗೆ ಲಗ್ಗೆಯಿಟ್ಟಿರುವ ಭಾರತಕ್ಕೆ ಇಂದು ಕಠಿಣ ಸವಾಲು ಎದುರಾಗಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ಆಯೋಜಿಸಲಾಗಿರುವ ದ್ವಿತೀಯ ಸೆಮೀಸ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ (India vs England) ಸೆಣೆಸಾಟ ನಡೆಸುತ್ತಿದೆ. ಇಲ್ಲಿ ಗೆದ್ದ ತಂಡ ಫೈನಲ್ಗೇರಲಿದ್ದು ಪಾಕಿಸ್ತಾನ ಜೊತೆ ಪ್ರಶಸ್ತಿಗಾಗಿ ಕಾದಾಡಲಿದೆ. 2014ರ ವಿಶ್ವಕಪ್ ಟೂರ್ನಿಯ ನಂತರ ಭಾರತ ತಂಡವು ಫೈನಲ್ ಪ್ರವೇಶಿಸಿಲ್ಲ. ಅಲ್ಲದೇ 2013ರ ನಂತರ ಯಾವುದೇ ಐಸಿಸಿ ಟ್ರೋಫಿಯನ್ನೂ ಜಯಿಸಿಲ್ಲ. ಹೀಗಾಗಿ ರೋಹಿತ್ ಪಡೆಗೆ ಇದೊಂದು ಅತ್ಯುತ್ತಮ ಅವಕಾಶ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…