ಹೊಸದಿಲ್ಲಿ : ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸೈಯದ್ ಅಬಿದ್ ಅಲಿ(83) ಬುಧವಾರ ನಿಧನರಾಗಿದ್ದಾರೆ.
ಅತ್ಯುತ್ತಮ ಫಿಲ್ಡಿಂಗ್‌ಗೆ ಹೆಸರುವಾಸಿಯಾದ ಸೈಯದ್ ಅನಿದ್ ಅಲಿ ಅವರು ಭಾರತದ ಪರ 29 ಟೆಸ್ಟ್ ಮತ್ತು 5 ಏಕದಿನ ಪಂದ್ಯಗಳನ್ನು ಆಡಿದ್ದರು.
ಏಕದಿನ ಪಂದ್ಯಗಳಲ್ಲಿ 54 ವಿಕೆಟ್‌ಗಳನ್ನು ಪಡೆದಿದ್ದು, 6 ಅರ್ಧ ಶತಕಗಳನ್ನು ಬಾರಿಸಿದ್ದರು. ಇವರ ನಿಧನಕ್ಕೆ ಸುನಿಲ್ ಗವಾಸ್ಕರ್ ಸೇರಿದಂತೆ ಮಾಜಿ ಕ್ರಿಕೆಟ್ ಆಟಗಾರರು ಸಂತಾಪ ಸೂಚಿಸಿದ್ದಾರೆ.
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…
‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…
ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…
ಪ್ರೊ.ಬಿ.ಜಯಪ್ರಕಾಶ್‌ಗೌಡ ಡಾ.ರಾಮೇಗೌಡ, ದಿ.ಸಿಂಗಾರಿಗೌಡ ಹೆಸರಲ್ಲಿ ಗೌರವ ವಿಮರ್ಶಕ, ಜಾನಪದ ತಜ್ಞ ಡಾ.ರಾಮೇಗೌಡ ಮತ್ತು ಸರಳ ಸಜ್ಜನ ರಾಜಕಾರಣಿ ದಿ. ಸಿಂಗಾರಿಗೌಡ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಏಪ್ರಿಲ್ ೧೨, ೨೦೦೬. ಶಿವರಾಜಕುಮಾರ್ ಅಭಿನಯದ ‘ಕುಮಾರ ರಾಮ; ಚಿತ್ರದ ಚಿತ್ರೀಕರಣ. ಭಾರ್ಗವ ನಿರ್ದೇಶಕರು. ಹಂಪಿಯಲ್ಲಿ…
ನವೀನ್ ಡಿಸೋಜ ಮಡಿಕೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ…