ಕ್ರೀಡೆ

ತಾಯಿಗೆ ಹೃದಯಾಘಾತ: ಇಂಗ್ಲೆಂಡ್‌ನಿಂದ ಭಾರತಕ್ಕೆ ವಾಪಸ್‌ ಆದ ಗೌತಮ್‌ ಗಂಭೀರ್‌

ಜೂನ್.‌20ರಿಂದ ಆರಂಭವಾಗಲಿರುವ ಟೆಸ್ಟ್‌ ಸರಣಿಗೆ ಕೆಲವೇ ದಿನಗಳ ಮೊದಲು ಭಾರತದ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಇಂಗ್ಲೆಂಡಿನಿಂದ ಭಾರತಕ್ಕೆ ವಾಪಸ್‌ ಆಗಿದ್ದಾರೆ.

ಗೌತಮ್‌ ಗಂಭೀರ್‌ ಅವರ ತಾಯಿಗೆ ಹೃದಯಾಘಾತವಾದ ಕಾರಣ ಮನೆಗೆ ಮರಳಿದ್ದು, ತಂಡಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ.

ಗೌತಮ್‌ ಗಂಭೀರ್‌ ಅವರ ತಾಯಿ ಸೀಮಾ ಅವರು ಜೂನ್.‌11ರಂದು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಗೌತಮ್‌ ಗಂಭೀರ್‌ ಭಾರತಕ್ಕೆ ಮರಳಿದ್ದಾರೆ.

ಇನ್ನು ಮಾಹಿತಿ ಪ್ರಕಾರ ಜೂನ್‌.17ರಂದು ಗೌತಮ್‌ ಗಂಭೀರ್‌ ಅವರು ತಂಡವನ್ನು ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಹಂಪಿ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಮೂವರಿಗೆ ಮರಣದಂಡನೆ

ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…

4 mins ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…

17 mins ago

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…

47 mins ago

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

2 hours ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

2 hours ago

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…

3 hours ago