ಅಹ್ಮದಾಬಾದ್ : ಇಲ್ಲಿನ ಅರೆನಾ ಟ್ರಾನ್ಸ್ ಸ್ಟೇಡಿಯಂ ನಲ್ಲಿ ನಡೆದ ಯು ಮುಂಬಾ ಮತ್ತು ಗುಜರಾತ್ ನಡುವಿನ ಕಬಡ್ಡಿ ಪಂದ್ಯದಲ್ಲಿ ಗುಜರಾತ್ 39-37 ಅಂತರದಿಂದ ಗೆಲುವು ಸಾಧಸಿದೆ.
ಗುಜರಾತ್ ಪರ ಸೊನು ಜಗ್ಲನ್ 11 ಪಾಯಿಂಟ್ ಪಡೆದರು. ಇವರಿಗೆ ರಾಕೇಶ್ 9, ರೋಹಿತ್ 7, ಮತ್ತು ಫಾಜೆಲ್ 5 ಪಾಯಿಂಟ್ ಕೊಡುಗೆ ನೀಡುವ ಮೂಲಕ ರೋಚಕ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಯು ಮುಂಬಾ ತಂಡದಲ್ಲಿ ಪಂದ್ಯದುದ್ದಕ್ಕೂ ಅಮೋಘ ಪ್ರದರ್ಶನ ತೋರಿದರು ಸಹಾ ಗೆಲುವು ಪಡೆಯುವಲ್ಲಿ ವಿಫಲರಾದರು. ಗುಮಾನ್ ಸಿಂಗ್ ಮತ್ತು ಅಮೀರ್ ಮೊಹಮದ್ ತಲಾ 10 ಪಾಯಿಂಟ್ ಪಡೆದರು ಸಹಾ ತಂಡವನ್ನು ಗೆಲುವಿನ ದಡ ಸೇರಿಸಲು ಶ್ರಮಿಸಿದರು ಆದರು ಸಹಾ ಗೆಲ್ಲಲು ಸಾಧ್ಯವಾಗಲಿಲ್ಲ.
ಯು ಮುಂಬಾ ವಿರುದ್ಧ ಗೆಲುವು ದಾಖಲಿಸಿದ ಗುಜರಾತ್ ಜೈಂಟ್ಸ್ ತಂಡ ಈ ಆವೃತ್ತಿಯ ಮೊದಲ ಮೂರು ಪಂದ್ಯಗಳಲ್ಲಿಯೂ ಗೆಲುವು ಕಂಡಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…