ಅಹ್ಮದಾಬಾದ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶಶ್ವಕಪ್ ಫೈನಲ್ ಪಂದ್ಯದ ವೀಕ್ಷಣೆಗೆ ನನ್ನನ್ನು ಆಹ್ವಾನಿಸಿಲ್ಲ ಎಂದು ೧೯೮೩ರ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ಅವರು ಭಾನುವಾರ ಆರೋಪ ಮಾಡಿದ್ದಾರೆ.
ಕಪಿಲ್ ದೇವ್ ನೇತೃತ್ವದ ಭಾರತ ತಂಡ ೧೯೮೩ರ ವಿಶ್ವಕಪ್ ಟೂರ್ನಿಯಲ್ಲಿ ಚೊಚ್ಚಲ ಟ್ರೋಪಿ ಗೆದ್ದಿದ್ದರು. ಈ ಪಂದ್ಯವು ೬೦ ಓವರ್‌ಗಳ ಪಂದ್ಯವಾಗಿತ್ತು.
೧೯೮೩ರ ತಮ್ಮ ಹಿಂದಿನ ತಂಡದ ಸದಸ್ಯರೊಂದಿಗೆ ಪಂದ್ಯ ವೀಕ್ಷಿಸಲು ಬಯಸಿದ್ದಾಗಿ ಅವರು ಹೇಳಿದ್ದಾರೆ.
ಭಾರತ ತಂಡ ಇತರೆ ಮಾಜಿ ನಾಯಕರಲ್ಲಿ ಸೌರವ್ ಗಂಗೂಲಿ ಅವರು ಉಪಸ್ಥಿತರಿದ್ದರು. ಅವರು ಮಾಜಿ ಬಿಸಿಸಿಐ ಅಧ್ಯಕ್ಷರಾಗಿದ್ದರು. ಅದಕ್ಕಾಗಿ ಅವರನ್ನು ಆಹ್ಬಾನಿಸಲಾಗಿತ್ತು.
ಟೂರ್ನಿಗೆ ಬಿಸಿಸಿಐನ ಮಾಜಿ ಅಧ್ಯಕ್ಷರು, ಅಧಿಕಾರಿಗಳನ್ನು ಆಹ್ವಾನಿಸುವುದು ಬಿಸಿಸಿಐನ ನಿಯಮವಾಗಿದೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…