ಕ್ರೀಡೆ

ಐಸಿಸಿ ವರ್ಷದ ಟೆಸ್ಟ್‌ ಕ್ರಿಕೆಟಿಗ: ಮಿಸ್ಟ್ರಿ ಬೌಲರ್‌ ಜಸ್ಪ್ರೀತ್‌ ಬುಮ್ರಾ

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ (ಐಸಿಸಿ) 2024ನೇ ಸಾಲಿನ ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಯನ್ನು ಭಾರತದ ಮಿಸ್ಟ್ರಿ ಬೌಲರ್‌ ಜಸ್ಪ್ರೀತ್‌ ಬುಮ್ರಾ ಆಲಂಕರಿಸಿದ್ದಾರೆ.

ಕಳೆದ ವರ್ಷದ ಟೆಸ್ಟ್‌ ಕ್ರಿಕೆಟ್‌ನಲ್ಲಿ 13 ಪಂದ್ಯಗಳನ್ನು ಆಡಿದ ಬುಮ್ರಾ ಒಟ್ಟು 71 ವಿಕೆಟ್‌ ಪಡೆಯುವ ಮೂಲಕ ವರ್ಷದ ಅತ್ಯುತ್ತಮ ಬೌಲರ್‌ ಎನಿಸಿದ್ದಾರೆ. ಇಂಗ್ಲೆಂಡ್‌ ತಂಡದ ಬೌಲರ್‌ ಜಸ್‌ ಅಟ್ಕಿನ್ಸನ್‌ 11 ಪಂದ್ಯಗಳಲ್ಲಿ 52 ವಿಕೆಟ್‌ ಪಡೆದು ಇವರ ನಂತರದ ಸ್ಥಾನದಲ್ಲಿದ್ದಾರೆ.

ಬೆನ್ನು ನೋವಿನಿಂದಾಗಿ ದೀರ್ಘ ಅವಧಿಯ ನಂತರ 2023ರ ಕೊನೆಯಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಮರಳಿದ ಬುಮ್ರಾ 71 ವಿಕೆಟ್‌ ಪಡೆಯುವ ಮೂಲಕ ರವಿಚಂದ್ರನ್‌ ಆಶ್ವಿನ್‌, ಅನಿಲ್‌ ಕುಂಬ್ಳೆ ಮತ್ತು ಕಪಿಲ್‌ ದೇವ್‌ ಅವರ ನಂತರ ಒಂದು ವರ್ಷದಲ್ಲಿ 70ಕ್ಕೂ ಹೆಚ್ಚು ವಿಕೆಟ್‌ ಪಡೆದವರ ಸಾಲಿನಲ್ಲಿ ಭಾರತದ ನಾಲ್ಕನೇ ಬೌಲರ್‌ ಎನಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

7 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

13 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

13 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

14 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

15 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

20 hours ago