ಕ್ರೀಡೆ

ICC ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೆ ಪುನಾರಾಯ್ಕೆ

ದುಬೈ: ಅಂತರಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೆ ಪುನಾರಾಯ್ಕೆಯಾಗಿದ್ದಾರೆ.
ಜಿಂಬಾಬ್ವೆಯ ತವೆಂಗ್ವಾ ಮುಕುಲಾನಿ ಸ್ಪರ್ಧೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಗ್ರೆಗ್ ಬಾರ್ಕ್ಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಐಸಿಸಿ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವುದು ತಮಗೆ ಸಂದ ಗೌರವವಾಗಿದ್ದು, ಇದಕ್ಕಾಗಿ ನಿರ್ದೇಶಕ ಮಂಡಳಿಯ ಸದಸ್ಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬಾರ್ಕ್ಲೆ ಪ್ರತಿಕ್ರಿಯಿಸಿದ್ದಾರೆ. ಇವರು ಆಕ್ಲೆಂಡ್ ಮೂಲದ ವಕೀಲರಾಗಿರುವ ಬಾರ್ಕ್ಲೆ, ನ್ಯೂಜಿಲೆಂಡ್ ಕ್ರಿಕೆಟ್‌ ಮತ್ತು 2015ರ ವಿಶ್ವಕಪ್ ಟೂರ್ನಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

AddThis Website Tools
andolanait

Recent Posts

ಹೆಬ್ಬಾಳಕರ ಶೀಘ್ರ ಗುಣಮುಖರಾಗಲಿ : ಸಿ.ಟಿ ರವಿ

ಬೆಂಗಳೂರು:  ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶೀಘ್ರ ಗುಣಮುಖರಾಗಿ ಎಂದು ಬಿಜೆಪಿ ಎಂಎಲ್‍ಸಿ…

25 mins ago

ಕಾರು ಅಪಘಾತ : ಸಚಿವೆ ಹೆಬ್ಬಾಳಕರ ಬೆನ್ನು ಮೂಳೆಗೆ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ; ವೈದ್ಯ

ಬೆಳಗಾವಿ : ಕಾರು ಅಪಘಾತದಲ್ಲಿ ಗಾಯಗೊಂಡ ಸಚಿವ ಲಕ್ಷ್ಮಿ ಹೆಬ್ಬಾಳಕರ ಅವರ ಬೆನ್ನಿನ ಎರಡು ಮೂಳೆಗಳು ಸ್ಪಲ್ವ ಪ್ರಮಾಣದಲ್ಲಿ ಮುರಿದಿದೆ.…

41 mins ago

ಸಚಿವೆ ಹೆಬ್ಬಾಳಕರ ಕಾರು ಅಪಘಾತ: ತಪ್ಪಿದ ದುರಂತ

ಬೆಳಗಾವಿ:  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮತ್ತು ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು…

2 hours ago

ವಿರಾಜಪೇಟೆ | ಮುಂದುವರೆದ ಆನೆ ದಾಳಿ; ಕಾಫಿ ಕುಯ್ಯಲು ಕಾರ್ಮಿಕರ ನಕಾರ

ಮಡಿಕೇರಿ: ವಿರಾಜಪೇಟೆ ಸನಿಹದ ಮಗ್ಗುಲ ಗ್ರಾಮದಲ್ಲಿ ಆನೆ ದಾಳಿ ಮುಂದುವರಿದಿದ್ದು, ಇಂದು ಬೆಳಿಗ್ಗೆ ಸಹ ತೋಟಕ್ಕೆ ಲಗ್ಗೆಯಿಟ್ಟ ಆನೆ ಹಿಂಡುಗಳು…

3 hours ago

ಅಪಘಾತಮುಕ್ತ ವಲಯಕ್ಕೆ ಯೋಜನೆ ಸಿದ್ಧ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 127.01ಕೋಟಿ ರೂ.ವೆಚ್ಚದ ಯೋಜನೆ ಮೈಸೂರು: ದಿನದ ೨೪ ಗಂಟೆಗಳ ಕಾಲವೂ ವಾಹನ ದಟ್ಟಣೆ ಇರುವ ಮೈಸೂರು-ನಂಜನಗೂಡು…

3 hours ago

ಸುಗ್ಗಿಯ ಸೊಬಗಿನ ಸಂಕ್ರಾಂತಿ

ಸಾಲು ಸಾಲು ಹೊಸ ಹೂಗಳ ಚಲುವಿನ ಪರಿ ದೇವು ಶಿರಮಳ್ಳಿ ಎತ್ತೆತ್ತಲು ತೆನೆ ಚೆಲ್ಲಿ ಹಾಲ ಚಿಲಿಪಿಲಿ ಹರಿಸಿತು ಹಕ್ಕಿಯ…

4 hours ago